
ಸಾಗರ: ಅಣಲೇಕೊಪ್ಪ ಶ್ರೀ ಸಿದ್ದೀವಿನಾಯಕ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿದ-ಶಾಸಕ ಹೆಚ್.ಹಾಲಪ್ಪ.

ಅಣಲೇಕೊಪ್ಪ ಶ್ರೀ ಸಿದ್ದೀವಿನಾಯಕ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ, ಪೂಜೆ ಸಲ್ಲಿಸಿದರು.

ಈ ಸಂಧರ್ಭದಲ್ಲಿ ಪ್ರಸಾದದ ಮೂಲಕ ಆಶೀರ್ವದಿಸಿ ಶ್ರೀ ಸಿದ್ದೀವಿನಾಯಕ ಸ್ವಾಮಿ. ಶ್ರೀಮತಿ ಯಶೋಧ ಹಾಲಪ್ಪ ನವರು, ಚುನಾಯಿತ ಪ್ರತಿನಿಧಿಗಳು, ಪಕ್ಷದ ಮುಖಂಡರು ಉಪಸ್ಥಿತರಿದ್ದರು.

ಕೇವಲ ಐದು ತಿಂಗಳ ಕಾಲವಾದಿಗಳಲ್ಲಿ ನಿಮ್ಮ ಕನಸಿನ ಮನೆ ನಿರ್ಮಾಣ ಮಾಡಿಕೊಡುವ ವಿಶ್ವಾಸಾರ್ಹ ಕಂಪನಿ. ಸಾಗರದ ಪ್ರಪ್ರಥಮ ಕನ್ಸ್ಟ್ರಕ್ಷನ್ ಕಂಪನಿ, ಸಿಮ್-ಟೆಕ್ ಇಂಟೆರ್ ನ್ಯಾಷನಲ್ (Cem-Tech International Construction). ಸಂಪರ್ಕಿಸಿ :- Mob: 9880432555, Off: 08183226655.