
ಸಾಗರ: ಸಾಗರ ವಕೀಲರ ಸಂಘದ ನೂತನವಾಗಿ ಅಧ್ಯಕ್ಷರಾಗಿ ಆಯ್ಕೆಯಾದ ನಾಗರಾಜ್ ನಾಯ್ಕ್ ಸನ್ಮಾನ – ಮಾಜಿ ಶಾಸಕರು ಗೋಪಾಲಕೃಷ್ಣ ಬೇಳೂರು.

ಮಾಜಿ ಶಾಸಕರು ಹಾಗೂ ಕೆಪಿಸಿಸಿ ವಕ್ತಾರರಾದ ಗೋಪಾಲಕೃಷ್ಣ ಬೇಳೂರು ಅವರು ಸಾಗರ ವಕೀಲರ ಸಂಘದ ನೂತನವಾಗಿ ಅಧ್ಯಕ್ಷರಾಗಿ ಆಯ್ಕೆಯಾದ ನಾಗರಾಜ್ ನಾಯ್ಕ್ (ಈ ಎನ್) ಹಾಗೂ ಕಾರ್ಯದರ್ಶಿಯಾಗಿ ಆಯ್ಕೆಯಾದ ರಮೇಶ್ ಶಿರವಾಳ (ಆರ್ ಬಿ ಹೆಚ್) ರವರಿಗೆ ಸನ್ಮಾನಿಸಿ, ಶುಭಹಾರೈಸಿದರು.

ವರದಿ: ಸಿಸಿಲ್ ಸೋಮನ್ (C E O – HIND SAMACHAR)

ಗುಣಮಟ್ಟದ ಕಟ್ಟಡ ನಿರ್ಮಾಣ ಹಾಗೂ ಕಟ್ಟಡ ಸಾಮಗ್ರಿ ಗಳಿಗಾಗಿ ಸಂಪರ್ಕಿಸಿ :- ಎಸ್ ಪಿ ಎಸ್ ಟ್ರೇಡಿಂಗ್ Mob: 9880432555.