ಸಾಗರ: ಸಾಗರ ತಾಲೂಕಿನಲ್ಲಿ ಐಪಿಎಲ್ ಬೆಟ್ಟಿಂಗ್ ದಂಧೆ – ಕಣ್ಮುಚ್ಚಿ ಕುಳಿತ ಪೊಲೀಸ್ ಗುಪ್ತಚರ ಇಲಾಖೆ – ಓಂಕಾರ ಎಸ್. ವಿ. ತಾಳಗುಪ್ಪ
ಸಾಗರ ತಾಲೂಕಿನಲ್ಲಿ ಐಪಿಎಲ್ ಬೆಟ್ಟಿಂಗ್ ದಂಧೆ – ಸಾವಿರಾರು ಕುಟುಂಬಗಳು ಬೀದಿ ಪಾಲು – ನಿಯಂತ್ರಣ ಹಾಗೂ ಕಡಿವಾಣ ಹಾಕಬೇಕಾದ ಪೊಲೀಸ್ ಇಲಾಖೆ ಮೌನಕ್ಕೆ ಶರಣು – ಕಣ್ಮುಚ್ಚಿ ಕುಳಿತ ಪೊಲೀಸ್ ಗುಪ್ತಚರ ಇಲಾಖೆ.
ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನಲ್ಲಿ ಆನ್ ಲೈನ್ ಮೂಲಕ ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ ಮಾಫಿಯಾ ತೀವ್ರ ಚುರುಕುಗೊಂಡಿದ್ದು, ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ ದಂಧೆ ಸಾಗರ ನಗರದಲ್ಲಿ ಅವ್ಯಾಹತವಾಗಿ ನೆಡೆಯುತ್ತಿದ್ದೂ, ಈಗಾಗಲೇ ಹಲವಾರು ಸರ್ಕಾರಿ ನೌಕರರು ಸಹ ಈ ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ ದಂಧೆಯ ಕರಾಳ ಛಾಯೇಯಲ್ಲಿದ್ದೂ, ಕಡಿವಾಣ ಹಾಗೂ ನಿಯಂತ್ರಣಕ್ಕೆ ಪೊಲೀಸ್ ಇಲಾಖೆ ಈ ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ ದಂಧೆ ಬಗ್ಗೆ ಗಂಭೀರವಾಗಿ ಪರಿಗಣಿಸಿದೇ ಇರುವುದು ಹಲವಾರು ಕುಟುಂಬಗಳು ಸಾಮಾಜಿಕ ಪಿಡುಗುವಾದ ಈ ಕ್ರಿಕೆಟ್ ಬೆಟ್ಟಿಂಗ್ ದಂಧೆಗೆ ಮುಳುವಾಗಿರುವುದು ಕಂಡುಬಂದಿರುತ್ತದೆ.
ಗುಣಮಟ್ಟದ ಕಟ್ಟಡ ನಿರ್ಮಾಣ ಹಾಗೂ ಕಟ್ಟಡ ಸಾಮಗ್ರಿ ಗಳಿಗಾಗಿ ಸಂಪರ್ಕಿಸಿ :- ಸಿಮ್-ಟೆಕ್ ಇಂಟರ್ನ್ಯಾಷನಲ್ Mob: 9880432555.
ಕೂಡಲೇ ಮಾನ್ಯ ಸೈಬರ್ ಪೊಲೀಸ್ ಇಲಾಖೆಯ ಅಧಿಕಾರಿಗಳು ಈ ಅಕ್ರಮ ಐಪಿಎಲ್ ಕ್ರಿಕೆಟ್ ದಂಧೆ ಮಾಡುವವರ ವಿರುದ್ಧ ಕಾನೂನು ಕ್ರಮಕ್ಕೆ ಮುಂದಾಗುವುದು ಸಮಾಜದ ಒಳಿತಿಗಾಗಿ ಅನಿವಾರ್ಯ ಹಾಗೂ ತೀರಾ ಅವಶ್ಯಕತೆಯಿದೆ.
ವರದಿ: ಸಿಸಿಲ್ ಸೋಮನ್ (C E O – HIND SAMACHAR)
ಗುಣಮಟ್ಟದ ಕಟ್ಟಡ ನಿರ್ಮಾಣ ಹಾಗೂ ಕಟ್ಟಡ ಸಾಮಗ್ರಿ ಗಳಿಗಾಗಿ ಸಂಪರ್ಕಿಸಿ :- ಸಿಮ್-ಟೆಕ್ ಇಂಟರ್ನ್ಯಾಷನಲ್ Mob: 9880432555.