ಸಾಗರ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಸಯ್ಯದ್ ಜಾಕಿರ್ ನಾಮ ಪತ್ರ ಸಲ್ಲಿಕೆ

ಸಾಗರ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಸಯ್ಯದ್ ಜಾಕಿರ್ ನಾಮ ಪತ್ರ ಸಲ್ಲಿಕೆ

ಸಾಗರ: ವಿಧಾನಸಭಾ ಸಾವತ್ರಿಕ ಚುನಾವಣೆಯ ಸಾಗರ ಕ್ಷೇತ್ರಕ್ಕೆ ಜಾತ್ಯತೀತ ಜನತ ದಳ ಪಕ್ಷದಿಂದ ಸೈಯದ್ ಝಾಕಿರ್ ರವರು ದಿನಾಂಕ: 20.04.2023 ರಂದು ಇದೀಗ ಚುನಾವಣಾಧಿಕಾರಿ ಕು. ಪಲ್ಲವಿ ಸಾತೆನಹಳ್ಳಿ ರವರಿಗೆ ತಮ್ಮಉಮೇದುವಾರಿಕೆ ಸಲ್ಲಿಸಿದ್ದಾರೆ.

ಕೇವಲ ಐದು ತಿಂಗಳ ಕಾಲವಾದಿಗಳಲ್ಲಿ ನಿಮ್ಮ ಕನಸಿನ ಮನೆ ನಿರ್ಮಾಣ ಮಾಡಿಕೊಡುವ ವಿಶ್ವಾಸಾರ್ಹ ಕಂಪನಿ. ಸಾಗರದ ಪ್ರಪ್ರಥಮ ಕನ್ಸ್ಟ್ರಕ್ಷನ್ ಕಂಪನಿ, ಸಿಮ್-ಟೆಕ್ ಇಂಟೆರ್ ನ್ಯಾಷನಲ್ (Cem-Tech International Construction). ಸಂಪರ್ಕಿಸಿ :- Mob: 9880432555, Off: 08183226655.

Leave a Reply

Your email address will not be published. Required fields are marked *