
ಹಿರಿಯ ಕಾಂಗ್ರೆಸ್ ಮುಖಂಡರು ಹಾಗೂ ಎಂ.ಎಸ್ ಸೂರಜ್ ಹೆಗಡೆ ಹಿತೈಷಿಗಳು ಸಭೆ
ಹಿರಿಯ ಕಾಂಗ್ರೆಸ್ ಮುಖಂಡರು ಹಾಗೂ ಎಂ.ಎಸ್ ಸೂರಜ್ ಹೆಗಡೆ ಹಿತೈಷಿಗಳು ಸಭೆ ಸೇರಿ ಎಐಸಿಸಿ ಮಾಜಿ ಕಾರ್ಯದರ್ಶಿ ಹಾಗೂ ಕೆಪಿಸಿಸಿ ಉಪಾಧ್ಯಕ್ಷರಾದ ಎಂ.ಎಸ್ ಸೂರಜ್ ಹೆಗಡೆ ರವರಿಗೆ ಮೈಸೂರು ಕೊಡಗು ಲೋಕಸಭಾ ಕ್ಷೇತ್ರಕ್ಕೆ ಟಿಕೇಟ್ ನೀಡುವಂತೆ ಅಭಿಮಾನಿಗಳು ಮನವಿ ಮಾಡಿದ್ದಾರೆ.
ಕೆಪಿಸಿಸಿ ಅಧ್ಯಕ್ಷರಿಗೆ ಹಾಗೂ ಮುಖ್ಯಮಂತ್ರಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಮೈಸೂರು ಕೊಡಗು ಲೋಕಸಭಾ ಕ್ಷೇತ್ರದ ಚುನಾವಣೆಯ ಉಸ್ತುವಾರಿ ರವರಿಗೆ ಮನವಿ ಮಾಡಲು ತೀರ್ಮಾನಿಸಿ ಈಗಾಗಲೇ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಮಾನ್ಯ ಡಾ.ಎಚ್.ಸಿ. ಮಹಾದೇವಪ್ಪ ರವರಿಗೆ ಮತ್ತು ಮೈಸೂರು ಮತ್ತು ಕೊಡಗು ಲೋಕಸಭಾ ಕ್ಷೇತ್ರದ ಚುನಾವಣೆಯ ಉಸ್ತುವಾರಿ ಮಾನ್ಯ ಬೈರತಿ ಸುರೇಶ್ ರವರಿಗೆ ಮನವಿ ಪತ್ರ ನೀಡಿ ಎಂ.ಎನ್ . ಸೂರಜ್ ರವರಿಗೆ ಟಿಕೆಟ್ ನೀಡುವಂತೆ ಮನವಿ ಮಾಡಲಾಯಿತು
ವರದಿ :ನಂದಿನಿ ಮೈಸೂರು

ವಿಳಾಸ: ಮುಖ್ಯ ಕಚೇರಿ: ನಂ ,356/10 ಸಿ,ವೈಕುಂಠ ಧಾಮ ಪಕ್ಕದಲ್ಲಿ ಹಳೆ. ಪಿ .ಬಿ .ರಸ್ತೆ, ದಾವಣಗೆರೆ -577 006. ಶಾಖೆ ವೀರರಾಣಿ ಕೆಳದಿ ಚೆನ್ನಮ್ಮ ರಸ್ತೆ ಶುಭ ಮಂಗಳ ಮಂಟಪದ ಹತ್ತಿರ ವಿನೋಬನಗರ ಶಿವಮೊಗ್ಗ -577 204