
ಶಿವಮೊಗ್ಗ: ಡಿಕೆಶಿ ಅವರ ಪ್ರಚೋದನಕಾರಿ ಹೇಳಿಕೆಗಳಿಂದ ಈ ಗೂಂಡಾಗಳಿಗೆ ಕುಮ್ಮಕ್ಕು ಸಿಕ್ಕಂತಾಗಿದೆ – ಕೆ.ಸ್ ಈಶ್ವರಪ್ಪ.

ಶಿವಮೊಗ್ಗದಲ್ಲಿ ನಮ್ಮ ಸಜ್ಜನ ಕಾರ್ಯಕರ್ತನ ಕೊಲೆ ಆಗಿದೆ ಮುಸಲ್ಮಾನ ಗೂಂಡಾಗಳಿಂದ ಕೊಲೆ ಮಾಡಲಾಗಿದೆ. ಶಿವಮೊಗ್ಗದಲ್ಲಿ ಈ ಮುಸಲ್ಮಾನ ಗೂಂಡಾಗಳು ಬಾಲ ಬಿಚ್ಚಿರಲಿಲ್ಲ. ಡಿಕೆಶಿ ಅವರ ಪ್ರಚೋದನಕಾರಿ ಹೇಳಿಕೆಗಳಿಂದ ಈ ಗೂಂಡಾಗಳಿಗೆ ಕುಮ್ಮಕ್ಕು ಸಿಕ್ಕಂತಾಗಿದೆ.

ಆಕರ್ಷಕ ಕಮ್ಮಿ ಬಡ್ಡಿದರ ಗ್ರಹ ಸಾಲಕ್ಕಾಗಿ ಸಂಪರ್ಕಿಸಿ : 9535995455 , 9880432555
ಮುಸಲ್ಮಾನ ಗೂಂಡಾಗಳಿಗೆ ಇಷ್ಟು ಧೈರ್ಯ ಬಂದಿದೆ. ಸರ್ಕಾರ ತನಿಖೆ ಮಾಡ್ತಿದೆ, ಇದರ ಬಗ್ಗೆ ಸಿಎಂ ಮತ್ತು ಹೋಂ ಮಿನಿಸ್ಟರ್ ಜತೆ ಮಾತಾಡಿದೀನಿ. ಘಟನೆಯ ಸಂಪೂರ್ಣ ತನಿಖೆ ಮಾಡಲಾಗುವುದು.

ವರದಿ: ಸಿಸಿಲ್ ಸೋಮನ್

ಗುಣಮಟ್ಟದ ಕಟ್ಟಡ ನಿರ್ಮಾಣ ಹಾಗೂ ಕಟ್ಟಡ ಸಾಮಗ್ರಿ ಗಳಿಗಾಗಿ ಸಂಪರ್ಕಿಸಿ :- ಸಿಮ್-ಟೆಕ್ ಇಂಟರ್ನ್ಯಾಷನಲ್ Mob: 9880432555.
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ: 9880432555.