ಶಿವಮೊಗ್ಗ: ಅಡಿಕೆಗೆ ಎಲೆಚುಕ್ಕಿರೋಗ.
ಶಿವಮೊಗ್ಗ ಜಿಲ್ಲೆಯಲ್ಲಿ ಅಡಿಕೆ ಎಲೆ ಚುಕ್ಕಿ ರೋಗ ವ್ಯಾಪಕವಾಗಿದೆ. ಇದೀಗ ತೀಥ೯ಹಳ್ಳಿ ತಾಲೂಕಿನಾದ್ಯಂತ ಅಡಿಕೆಗೆ ವ್ಯಾಪಿಸುತ್ತಿರುವ ಮಾರಣಾಂತಿಕ ಎಲೆ ಚುಕ್ಕಿ ರೋಗಕ್ಕೆ ರೈತರು ಕಂಗಾಲಾಗಿದ್ದಾರೆ.
ಮಲೆನಾಡಿನ ರೈತರು ಅನೇಕ ಸಮಸ್ಯೆಗಳಿಂದ ನಲುಗಿದ್ದು, ಸಕಾ೯ರವನ್ನು ಎಚ್ಚರಿಸಲು ರೈತರ ಸಮಾವೇಶಕ್ಕೆ ಕೃಷಿಕ ಸಮಾಜ ಸಜ್ಜುಗೊಂಡಿದೆ.
ಸಮಾವೇಶದಲ್ಲಿ ರೂತರೊಂದಿಗೆ ಚಚಿ೯ಸಲಾಗಿದೆ ಎಂದು ಅವರು ಹೇಳಿದರು. ಮಲೆನಾಡಿನ ಬಹುತೇಕ ಅಡಿಕೆ ಬೆಳೆಗಾರರ ಪ್ರದೇಶದಲ್ಲಿ ಅಡಿಕೆ ಎಲೆ ಚುಕ್ಕಿ ರೋಗದಿಂದ ಕಂಗಾಲಾಗಿದ್ದಾರೆ ಎಂದು ಅವರು ಹೇಳಿದ್ದಾರೆ.
ವರದಿ:ಸಿಂಚನಾ ಜಯಂತ ಬಲೇಗಾರು
ಗುಣಮಟ್ಟದ ಕಟ್ಟಡ ನಿಮಾ೯ಣ ಹಾಗೂ ಕಟ್ಟಡ ಸಾಮಾಗ್ರಿಗಳಿಗಾಗಿ ಸಂಪಕಿ೯ಸಿ: ಎಸ್. ಪಿ. ಎಸ್. ಟ್ರೇಡಿಂಗ್ mob:9880432555.