
ತುಮಕೂರು: ಶ್ರೀ ಶ್ರೀ ಶ್ರೀ ಡಾ. ಶಿವಕುಮಾರ ಸ್ವಾಮೀಜಿಗಳ 115ನೇ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಅವಕಾಶ ಸಿಕ್ಕಿದ್ದು ನನ್ನ ಅದೃಷ್ಟ – ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಸನ್ಮಾನ್ಯ ಶ್ರೀ ಅಮಿತ್ ಶಾ.

ಶ್ರೀ ಶ್ರೀ ಶ್ರೀ ಡಾ. ಶಿವಕುಮಾರ ಸ್ವಾಮೀಜಿಗಳ 115ನೇ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ತುಮಕೂರಿನ ಸಿದ್ದಗಂಗಾ ಮಠಕ್ಕೆ ಆಗಮಿಸುವ ಅವಕಾಶ ಸಿಕ್ಕಿದ್ದು ನನ್ನ ಅದೃಷ್ಟ. ಮಾನವೀಯ ಮತ್ತು ನಿಸ್ವಾರ್ಥ ಸೇವೆಯ ಸಾಕಾರಮೂರ್ತಿಗೆ ಗೌರವಗಳನ್ನು ಅರ್ಪಣೆ ಮಾಡಿ ಪುನೀತನಾಗಿದ್ದೇನೆ -ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಸನ್ಮಾನ್ಯ ಶ್ರೀ ಅಮಿತ್ ಶಾ.

ಆಕರ್ಷಕ ಕಮ್ಮಿ ಬಡ್ಡಿದರ ಗ್ರಹ ಸಾಲಕ್ಕಾಗಿ ಸಂಪರ್ಕಿಸಿ : 9535995455,9880432555.

ವರದಿ: ಸಿಸಿಲ್ ಸೋಮನ್ (C E O – HIND SAMACHAR)