ಲೋಹದ‌ ಹಕ್ಕಿಗಳ ಮುಖಾಮುಖಿ| ಕೂದಲೆಳೆ ಅಂತರದಲ್ಲಿ ತಪ್ಪಿದ‌ ಮಹಾದುರಂತ. ಏರ್ ಇಂಡಿಯಾ ಹಾಗೂ ನೇಪಾಳ ಏರ್‌ಲೈನ್ಸ್ ಕೂದಲೆಳೆಯುವ ಅಂತರದಲ್ಲಿ ಅಪಘಾತದಿಂದ ಬಚಾವ್ ಆಗಿದೆ. ದೆಹಲಿಯಿಂದ ನೇಪಾಳ ರಾಜಧಾನಿ ಕಾಠ್ಮಂಡುವಿಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ ಹಾಗೂ ಮೇಲಿಷಿಯಾದ...