ಹಾವೇರಿ: ದೇವಸ್ಥಾನ ಪ್ರವೇಶಿಸಿದ ತಾಯಿ, ಮಗನ ಮೇಲೆ ಹಲ್ಲೆ ನಡೆಸಿದ ಸವರ್ಣೀಯರು. ಕರ್ನಾಟಕದಲ್ಲಿ ಅಸ್ಪೃಶ್ಯತೆ ನಿರ್ಮೂಲನೆಗೆ ವಿನಯ ಸಾಮರಸ್ಯ ಯೋಜನೆ ಜಾರಿಯಲ್ಲಿದ್ದರೂ ಹಾವೇರಿಯಲ್ಲೊಂದು ಅಸ್ಪೃಶ್ಯತೆ ಪ್ರಕರಣ ಬೆಳಕಿಗೆಬಂದಿದೆ. ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ನಂದಿಹಳ್ಳಿಯಲ್ಲಿ ದೇವಸ್ಥಾನ ಪ್ರವೇಶಿಸಿದ್ದ ದಲಿತ...