ಬೆಂಗಳೂರು: ನಾವು ಯಾವುದೇ ಮುಖ್ಯಮಂತ್ರಿ ಕಣ್ಣಲ್ಲಿ ನೀರು ಹಾಕಿಸಿಲ್ಲ; ಅಮಿತ್ ಶಾಗೆ ಡಿ.ಕೆ. ಶಿವಕುಮಾರ್ ತಿರುಗೇಟು. ‘ಬಿಜೆಪಿ ಪಕ್ಷದಂತೆ ಕಾಂಗ್ರೆಸ್ ಯಾವುದೇ ಲಿಂಗಾಯತ ನಾಯಕ ಹಾಗೂ ಮುಖ್ಯಮಂತ್ರಿ ಕಣ್ಣಲ್ಲಿ ನೀರು ಹಾಕಿಸಿಲ್ಲ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ....

ಬೆಂಗಳೂರು: ಚಿನ್ನ ಖರೀದಿಸುವವರಿಗೆ ಗುಡ್ ನ್ಯೂಸ್! ಚಿನ್ನದ ಬೆಲೆಯಲ್ಲಿ ಮತ್ತಷ್ಟು ಇಳಿಕೆ. ಭಾರತ ಹಾಗೂ ವಿದೇಶೀ ಚಿನಿವಾರ ಮಾರುಕಟ್ಟೆಗಳಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆ ಇಳಿಕೆ ಮುಂದುವರಿದಿದೆ. ಭಾರತದಲ್ಲಿ ಆಭರಣ ಚಿನ್ನದ ಬೆಲೆ ಮತ್ತೊಮ್ಮೆ 56,000 ರೂ...

ಬೆಂಗಳೂರು: ಚಿತ್ರನಟ ಸಂಪತ್​ ಜಯರಾಮ್​ ಆತ್ಮಹತ್ಯೆ ನಟನೆಯ ಅವಕಾಶಗಳ ಕೊರತೆಯಿಂದ ನೊಂದ ಅಗ್ನಿಸಾಕ್ಷಿ ಧಾರಾವಾಹಿಯಲ್ಲಿ ಅಭಿನಯಿಸಿದ್ದ ಕಿರುತೆರೆ ಹಾಗೂ ಹಿರಿತೆರೆಯ ಯುವ ನಟ ಸಂಪತ್ ಜಯರಾಮ್ ಮನೆಯಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನೆಲಮಂಗಲದ ಅರಿಶಿನಕುಂಟೆಯಲ್ಲಿರುವ ನಿವಾಸದಲ್ಲಿ ನೇಣುಬಿಗಿದು...

ಬೆಂಗಳೂರು: ಬಿಜೆಪಿಯೊಳಗೆ ಲಿಂಗಾಯತ ನಾಯಕರನ್ನು ಮುಗಿಸುವ ಸಂಚು-ಸಿದ್ದರಾಮಯ್ಯ. ರಾಜ್ಯ ಬಿಜೆಪಿಯಲ್ಲಿರುವ ಲಿಂಗಾಯತ ಸಮುದಾಯದ ನಾಯಕರನ್ನು ನೋಡಿದಾಗ ‘ ಹಾವಿನ ಹೆಡೆಯ ಮೇಲಿನ ಕಪ್ಪೆ ಹಾರುವ ನೊಣಕ್ಕೆ ಆಶಿಸಿದಂತೆ… ಎಂಬ ಬಸವಣ್ಣನವರ ವಚನ ನೆನಪಾಗುತ್ತಿದೆ. ರಾಜಕೀಯವಾಗಿ ತಮ್ಮನ್ನು ಮುಗಿಸಲು...

ಬೆಂಗಳೂರಿನಲ್ಲಿ ಕರ್ನಾಟಕ ವಿಧಾನಸಭಾ ಕ್ಷೇತ್ರಗಳ ವೀಕ್ಷಕರ ಸಭೆ ನಂತರ ಡಿ.ಕೆ. ಶಿವಕುಮಾರ್ ಅವರ ಮಾಧ್ಯಮ ಪ್ರತಿಕ್ರಿಯೆ. ನಾವು ನಮ್ಮ ಪಕ್ಷವನ್ನು ಗೆಲ್ಲಿಸಿಕೊಳ್ಳಲು ಬೇಕಾದ ರಣತಂತ್ರಗಳನ್ನು ರೂಪಿಸಿಕೊಳ್ಳುತ್ತಿದ್ದೇವೆ. ಏನು ಮಾಡುತ್ತೇವೆ ಎಂದು ಹೇಳುವುದಿಲ್ಲ. ಆದರೆ ರಾಜ್ಯದ ಜನರಿಗೆ ನಾವು...

ಬೆಂಗಳೂರು: ಕುದುರೆ ಮೇಲೆ ಕೂರಿಸದ ಬಾಲಕನ ಕೊಲೆ, ಮೂವರ ಬಂಧನ. ದೊಡ್ಡವರನ್ನು ಕುದುರೆ ಮೇಲೆ ಕೂರಿಸುವುದಿಲ್ಲ ಎಂದ ಅಪ್ರಾಪ್ತ ಬಾಲಕನನ್ನು ಆಕ್ರೋಶಗೊಂಡು ಕೊಲೆಗೈದ ಮೂವರನ್ನು ಕಾಡುಗೊಂಡನಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಸತೀಶ್ (15) ಎಂಬ ಬಾಲಕನನ್ನು ಕೊಲೆಗೈದು ಪರಾರಿಯಾಗಿದ್ದ...

ಬೆಂಗಳೂರು: ಪತಿ ಚಾಕೊಲೇಟ್ ತಂದು ಕೊಡದಿದ್ದರಿಂದ ನೊಂದ ಪತ್ನಿ ನೇಣಿಗೆ ಶರಣು ಚಿಕ್ಕ ಮಕ್ಕಳು ಚಾಕೋಲೆಟ್ ಚಿಪ್ಸ್ ಸೇರಿದಂತೆ ತಿಂಡಿ ತಿನಿಸುಗಳಿಗೆ ಹಠ ರಂಪಾಟ ಮಾಡುವುದನ್ನು ನೋಡಿದ್ದೇವೆ ಆದರೆ ಎರಡು ಮಕ್ಕಳ ತಾಯಿಯೊಬ್ಬರು, ತನ್ನ ಪತಿ ಚಾಕೊಲೇಟ್...

ಬೆಂಗಳೂರು: ಟೇಕ್ ಆಫ್ ಆದ ಕೆಲವೇ ನಿಮಿಷಗಳಲ್ಲಿ ಇತಿಹಾದ್ ವಿಮಾನ ತುರ್ತು ಭೂಸ್ಪರ್ಶ. ಟೇಕ್ ಆಫ್ ಆದ ಕೆಲವೇ ನಿಮಿಷಗಳಲ್ಲಿ ವಿಮಾನ ತುರ್ತು ಭೂಸ್ಪರ್ಶ ಮಾಡಿದ ಘಟನೆ ದೇವನಹಳ್ಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಳೆದ ರಾತ್ರಿ...

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆ: ಇಂದಿನಿಂದಲೇ ನೀತಿ ಸಂಹಿತೆ ಜಾರಿ ಸಾಧ್ಯತೆ. ಕರ್ನಾಟಕ ವಿಧಾನಸಭೆ ಚುನಾವಣೆಗೆ (Karnataka Assembly Elections 2023) ಇಂದು (ಮಾರ್ಚ್ 29) ದಿನಾಂಕ ಪ್ರಕಟವಾಗಲಿದೆ. ಇದರಿಂದ ಇಂದಿನಿಂದಲೇ ನೀತಿ ಸಂಹಿತೆ(Code Of conduct)...

ಬೆಂಗಳೂರು: ಜನೋಪಯೋಗಿ ಮಾಹಿತಿ ನೀಡಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕರೆ ಸಮಾಜ‌ ಸುಧಾರಣೆಯಲ್ಲಿ ಮುದ್ರಣ ಹಾಗೂ ಎಲೆಕ್ಟ್ರಾನಿಕ್ ಮಾಧ್ಯಮಗಳ ಪಾತ್ರ ಅತ್ಯಂತ ಪ್ರಮುಖವಾಗಿದೆ. ಪತ್ರಕರ್ತರ ವೃತ್ತಿಗೆ ಅನುಕೂಲವಾಗುವಂತಹ ಲ್ಯಾಪ್‌ಟಾಪ್, ಕ್ಯಾಮೆರಾ ಮತ್ತಿತರ ಅಗತ್ಯ ಸಲಕರಣೆಗಳನ್ನು ಸರಕಾರದ ವತಿಯಿಂದ...