ಬೆಂಗಳೂರು: ಬಿಜೆಪಿ ಶಾಸಕ ಮಾಡಾಳ್‌ ವಿರೂಪಾಕ್ಷಪ್ಪ ಬಂಧನ. ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಡಾಳ್‌ ವಿರೂಪಾಕ್ಷಪ್ಪ ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಂಡ ಕೆಲವೇ ಗಂಟೆಗಳಲ್ಲಿ ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿಗೆ ಬರುವಾಗ ತುಮಕೂರಿನ ಕ್ಯಾತಸಂದ್ರ ಟೋಲ್‌ ಬಳಿ ಪೊಲೀಸರು...

ಬೆಂಗಳೂರು: ಹೈಕಮಾಂಡ್‌ನ ಸೂಚನೆಯಂತೆ ಕೋಲಾರದಲ್ಲಿ ಸ್ಪರ್ಧಿಸುವುದನ್ನು ಕೈಬಿಟ್ಟಿದ್ದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ವರುಣಾ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ. ಕಾಂಗ್ರೆಸ್​​ನ ಅಭ್ಯರ್ಥಿಗಳ ಮೊದಲ ಲಿಸ್ಟ್ ಬಿಡುಗಡೆ ಆಗಿದ್ದು ಸಿದ್ದರಾಮಯ್ಯಗೆ. ವರುಣಾದಿಂದಲೇ ಟಿಕೆಟ್ ಅನೌನ್ಸ್ ಆಗಿದೆ. ಆದ್ರೆ, ಸಿದ್ದರಾಮಯ್ಯ ಈ...

ಭಾರೀ ತಾಪಮಾನ ನಡುವೆಯೇ ರಾಜ್ಯಾದ್ಯಂತ ಇಂದಿನಿಂದ ಮೂರು ದಿನ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ. ಇಂದಿನಿಂದ ಮಾರ್ಚ್ 27 ರವರೆಗೆ ಹಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಲಿದೆ. ಈ ಕುರಿತು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದಿನಿಂದ...

ಬೆಂಗಳೂರು: ಕೇವಲ ಮೋದಿ ಎಂಬ ಉಪನಾಮವನ್ನು ಟೀಕೆ ಮಾಡಿದಕ್ಕೆ ರಾಹುಲ್ ಗಾಂಧಿ ಲೋಕಸಭಾ ಸದಸ್ಯತ್ವ ಸ್ವಹಃ ಪ್ರಧಾನಿ ನರೇಂದ್ರ ಮೋದಿಯವರನ್ನು ಟೀಕಿಸುವ ಭರದಲ್ಲಿ ‘ಮೋದಿ ಎಂಬ ಉಪನಾಮ ಹೊಂದಿದವರೆಲ್ಲ ಕಳ್ಳರು’ ಎಂದು ರಾಹುಲ್ ಗಾಂಧಿ ಭಾಷಣದಲ್ಲಿ ಹೇಳಿದ್ದರಿಂದ...

ಕೆ ಆರ್ ಪೇಟೆ: ಬಿ ಎಲ್ ದೇವರಾಜು ಜೆಡಿಎಸ್ ಪಕ್ಷ ತೊರೆದು ಕಾಂಗ್ರೇಸ್ ಪಕ್ಷ ಸೇರ್ಪಡೆ. ಜಾತ್ಯಾತೀತ ಜನತಾದಳ ಪಕ್ಷದ ಹಿರಿಯ ಮುಖಂಡ, ಟಿಎಪಿಸಿಎಂಎಸ್ ಅಧ್ಯಕ್ಷ ಬಿ ಎಲ್ ದೇವರಾಜು ಜೆಡಿಎಸ್ ಪಕ್ಷವನ್ನು ತೊರೆದು ಕಾಂಗ್ರೆಸ್ ಪಕ್ಷವನ್ನು...

ಬೆಂಗಳೂರು: ಬೆಂಗಳೂರಿನ ಅರಮನೆ ಮೈದಾನದಲ್ಲಿ ಗುರುವಾರ ಆಟೋ ಚಾಲಕರ ಜತೆ ಸಂವಾದದಲ್ಲಿ ಡಿ.ಕೆ. ಶಿವಕುಮಾರ್ ಅವರ ಮಾತುಗಳು. ಇಂದು ನನ್ನ ಜೀವನದಲ್ಲಿ ಬಹಳ ನೆನಪಿನಲ್ಲಿ ಉಳಿಯಲಿರುವ ದಿನ. ಕಾರಣ ಇಂದು ನಾನು ಪವಿತ್ರ ಆಟೋ ಚಾಲನೆ ಮಾಡಿದ...

ಬೆಂಗಳೂರು: ಮಾಜಿ ಸಚಿವ, ಮಾಜಿ ವಿಧಾನ ಪರಿಷತ್ ಸದಸ್ಯ ಬಾಬುರಾವ್ ಚಿಂಚನಸೂರು ಅವರನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡಿದ್ದಾರೆ. ಸದಾಶಿವನಗರ ನಿವಾಸದಲ್ಲಿ ಚಿಂಚನಸೂರು ಅವರಿಗೆ ಪಕ್ಷದ ಶಾಲು ಹಾಕುವ ಮೂಲಕ...

ಬೆಂಗಳೂರು: ಕಾಂಗ್ರೆಸ್ ನಾಯಕ, ಮಾಜಿ ಸಚಿವ ಅಂಜನಮೂರ್ತಿ ಅವರ ನಿಧನಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಸಂತಾಪ ಸೂಚಿಸಿದ್ದಾರೆ. ಅಂಜನಮೂರ್ತಿ ಅವರು ಧರ್ಮಸಿಂಗ್ ಅವರ ಸಂಪುಟದಲ್ಲಿ ವಸತಿ ಸಚಿವರಾಗಿ ಉತ್ತಮ ಕೆಲಸ ಮಾಡಿದ್ದರು. ಜನಾನುರಾಗಿ ಆಗಿದ್ದರು....

ಕೆ ಆರ್ ಪೇಟೆ: ಸಂಕಷ್ಟ ಕುಟುಂಬಕ್ಕೆ ಆರ್ಥಿಕ ನೆರವು ನೀಡಿದ ಸಮಾಜ ಸೇವಕ ಆರ್‌ ಟಿ ಓ ಮಲ್ಲಿಕಾರ್ಜುನ್. ಕೆ ಆರ್ ಪೇಟೆ ತಾಲೂಕಿನ ಅಕ್ಕಿಹೆಬ್ಬಾಳು ಹೋಬಳಿಯ ಚಿಕ್ಕಮಂದಿಗೆರೆ ಗ್ರಾಮದ ಸಣ್ಣಪುಟ್ಟೇಗೌಡರ ಮಗ ಜವರೇಗೌಡ ಕೃಷಿ ಕೂಲಿ...

ಬೆಂಗಳೂರು: ಲಂಚ ಬೇಡಿಕೆ: ಫೈಟರ್‌ ರವಿ ಕ್ರಿಮಿನಲ್‌ ಪ್ರಕರಣ ರದ್ದು ಕೋರಿ ಹೈಕೋರ್ಟ್‌ ಮೆಟ್ಟಿಲೇರಿದ ಅಲೋಕ್‌ ಕುಮಾರ್. ಭ್ರಷ್ಟಾಚಾರ ಆರೋಪದಡಿ ತನ್ನ ವಿರುದ್ಧ ಫೈಟರ್ ರವಿ ಹೂಡಿರುವ ಕ್ರಿಮಿನಲ್ ಪ್ರಕರಣವನ್ನು ರದ್ದುಗೊಳಿಸಬೇಕು ಎಂದು ಕೋರಿ ರಾಜ್ಯ ಕಾನೂನು...