ಬೆಂಗಳೂರು: ಸಂಘಪರಿವಾರದ ವಿರುದ್ಧ ಪೋಸ್ಟ್: ನಟ ಚೇತನ್ ಅರೆಸ್ಟ್. ಸಂಘಪರಿವಾರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ್ದಾರೆಂದು ಆರೋಪಿಸಿ ನಟ ಹಾಗೂ ಹೋರಾಟಗಾರ ಚೇತನ್ ಅಹಿಂಸಾ ಅವರನ್ನು ಬೆಂಗಳೂರಿನ ಶೇಷಾದ್ರಿಪುರಂ ಠಾಣೆ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ....

ಬೆಂಗಳೂರು: ರಾಜ್ಯ ಸರಕಾರವು ನೂತನವಾಗಿ ಸ್ಥಾಪಿಸಿರುವ ಚಾಮರಾಜನಗರ, ಬೀದರ್, ಹಾವೇರಿ, ಹಾಸನ, ಕೊಡಗು, ಕೊಪ್ಪಳ ಮತ್ತು ಬಾಗಲಕೋಟೆ ವಿಶ್ವವಿದ್ಯಾಲಯಗಳಿಗೆ ಚೊಚ್ಚಲ ಕುಲಪತಿಗಳ ನೇಮಕ. ಚಾಮರಾಜನಗರ, ಬೀದರ್, ಹಾವೇರಿ, ಹಾಸನ, ಕೊಡಗು, ಕೊಪ್ಪಳ ಮತ್ತು ಬಾಗಲಕೋಟೆ ವಿಶ್ವವಿದ್ಯಾಲಯಗಳಿಗೆ ಕುಲಪತಿಗಳನ್ನು...

ಬೆಂಗಳೂರು: ಇತ್ತೀಚೆಗೆ ಕೆಲವರು ಉರಿಗೌಡ ಮತ್ತು ನಂಜೇಗೌಡ ಎಂಬ ಒಕ್ಕಲಿಗರ ಹೆಸರು ತೆಗೆದುಕೊಂಡು ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾರೆ ಎಂದು ರಾಜ್ಯ ಒಕ್ಕಲಿಗರ ಸಂಘ ಅಸಮಾಧಾನ ವ್ಯಕ್ತಪಡಿಸಿದೆ. ಈ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿದ ಸಂಘದ ಅಧ್ಯಕ್ಷರೂ ಆಗಿರುವ...

ಬೆಂಗಳೂರು: ಅಂತಾರಾಷ್ಟ್ರೀಯ ಅಂತರರಾಜ್ಯ, ಅಂತರ ಜಿಲ್ಲೆ ಹಾಗೂ ಸ್ಥಳೀಯ ಡ್ರಗ್‍ಪೆಡ್ಲರ್’ಗಳ ಜಾಲವನ್ನು ಭೇದಿಸಿ ಭರ್ಜರಿ ಬೇಟೆಯಾಡಿರುವ ಸಿಸಿಬಿ ಪೊಲೀಸರು 2 ಕೋಟಿ 48 ಲಕ್ಷ ಮೌಲ್ಯದ ವಿವಿಧ ಮಾದರಿಯ ಡ್ರಗ್ಸ್ ನ್ನು ಜಪ್ತಿ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಜಾಲದಲ್ಲಿ...

ಮೈಸೂರು: ಇಂದು ಸಂಜೆ 6:30 ಕ್ಕೆ ಬೆಂಗಳೂರು ಪ್ರೆಸ್ ಕ್ಲಬ್‌ನಲ್ಲಿ ಪುಸ್ತಕ ಬಿಡುಗಡೆ ಕಾರ್ಯಕ್ರಮ. ಪುಸ್ತಕ ರೂಪದಲ್ಲಿ ಬಾಂಬೆ ಡೇಸ್ ಸ್ಟೋರಿ. ಆಪರೇಷನ್ ಕಮಲಕ್ಕೆ ಒಳಗಾಗಿದ್ದ 17 ಶಾಸಕರ ಬಗೆಗಿನ ಪುಸ್ತಕ ಇಂದು ಬಿಡುಗಡೆ. ಜೆಡಿಎಸ್, ಕಾಂಗ್ರೆಸ್‌ಗೆ...

ಬೆಂಗಳೂರು : ಸಾಹಿತಿ ಬನ್ನೂರು ರಾಜು ಸೇರಿ 49 ಮಂದಿಗೆ ಕಸಾಪ ದತ್ತಿ ಪ್ರಶಸ್ತಿ ಪ್ರದಾನ. ಏಳು ಕೋಟಿ ಕನ್ನಡಿಗರ ಸ್ವಾಭಿಮಾನದ ಸಂಕೇತವಾಗಿರುವ ನೂರೆಂಟು ವರ್ಷಗಳ ಇತಿಹಾಸವುಳ್ಳ ಕನ್ನಡ ಸಾಹಿತ್ಯ ಪರಿಷತ್ತು ಸೂರ್ಯ ಚಂದ್ರರಾದಿಯಾಗಿ ಕನ್ನಡ ನೆಲ,...

ಬೆಂಗಳೂರು: ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿಯವರು ಇಂದು ಮಂಡ್ಯ ಜಿಲ್ಲೆಯ ಗೆಜ್ಜಲಗೆರೆ ಕಾಲೋನಿಯಲ್ಲಿ ಬೆಂಗಳೂರು-ಮೈಸೂರು ಕಾರಿಡಾರ್ ಅನ್ನು ರಾಷ್ಟ್ರಕ್ಕೆ ಸಮರ್ಪಣೆ ಮಾಡಿದರು. ನಿಡಘಟ್ಟ ವಿಭಾಗ ಷಟ್ಪಥ ರಾಷ್ಟ್ರೀಯ ಹೆದ್ದಾರಿ 275 ಯೋಜನೆಯ ವೆಚ್ಚ ರೂ 4429  ಕೋಟಿ,...

ಬೆಂಗಳೂರು: ನಾಗರಬಾವಿಯಲ್ಲೊಂದು ಅನ್ನಪೂರ್ಣೇಶ್ವರಿ ಎಂಬ ಹೋಟೆಲ್ ಆರಂಭವಾಗಿದ್ದು ಬಿಲ್ ಕೊಡುವ ಕಡ್ಡಾಯವಿಲ್ಲ. ಇಲ್ಲಿನ ನಾಗರಬಾವಿ 11ನೇ ಬ್ಲಾಕ್, 2ನೇ ಹಂತದಲ್ಲಿ ಅನ್ನಪೂರ್ಣೇಶ್ವರಿ ಎಂಬ ಹೋಟೆಲ್ ಆರಂಭವಾಗಿದ್ದು ಹೊಟ್ಟೆ ತುಂಬ ಊಟ ಮಾಡಿ, ಬಿಲ್ ಕೊಡುವ ಕಡ್ಡಾಯವಿಲ್ಲ ಎಂಬುದು...

ಬೆಂಗಳೂರು: ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಆರ್. ಧ್ರುವನಾರಯಣ್ ಅವರ ನಿಧನಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತೀವ್ರ ಸಂತಾಪ ಸೂಚಿಸಿದ್ದಾರೆ. ದೇವರು ಇಷ್ಟೊಂದು ಕ್ರೂರಿ ಆಗಬಾರದಿತ್ತು. ದೇವರು ಇದ್ದಾನೋ ಇಲ್ಲವೋ ಅನ್ನುವಷ್ಟು ಅನುಮಾನವನ್ನು ಧ್ರುವನಾರಾಯಣರ ಸಾವು ತಂದಿದೆ. ಧ್ರುವ...

ಬೆಂಗಳೂರು: ರಾಜ್ಯದಲ್ಲಿ ಹೆಚ್​​3ಎನ್​​2 ವೈರಸ್​ ಗೆ​​ ಮೊದಲ ಬಲಿಯಾಗಿದೆ. H​​3N​​2 ವೈರಸ್​ ನಿಂದ ಬಳಲುತ್ತಿದ್ದ ಹಾಸನ ಮೂಲದ ವೃದ್ಧ ಮೃತಪಟ್ಟಿದ್ದಾರೆ. ಜ್ವರ, ಚಳಿ, ಗಂಟಲು ಸಮಸ್ಯೆಯಿಂದ ಬಳಲುತ್ತಿದ್ದ 85 ವರ್ಷದ ವೃದ್ಧ ಮೃತಪಟ್ಟಿದ್ದಾರೆ. ಈಗಾಗಲೇ ರಾಜ್ಯದ ಜಿಲ್ಲೆಗಳಲ್ಲಿ...