ಗೃಹಲಕ್ಷ್ಮೀ ನೋಂದಣಿಗಾಗಿ ಇನ್ನು ಮುಂದೆ ಮೆಸೇಜ್‌ಗಾಗಿ ಕಾಯಬೇಕಿಲ್ಲ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಬೆಂಗಳೂರು: ಗೃಹಲಕ್ಷ್ಮೀ ಯೋಜನೆಯ ನೋಂದಣಿ ಪ್ರಕ್ರಿಯೆ ಮತ್ತಷ್ಟುಸರಳಗೊಂಡಿದ್ದು, ಅರ್ಹ ಫಲಾನುಭವಿಗಳು ನೇರವಾಗಿ ನೋಂದಣಿ ಕೇಂದ್ರಗಳಿಗೆ ತೆರಳಿ ಅರ್ಜಿ ಸಲ್ಲಿಸಬಹುದು ಎಂದು ಮಹಿಳಾ ಮತ್ತು ಮಕ್ಕಳ...