ಬೆಂಗಳೂರು: ಬಿಜೆಪಿಯ ಪಾಪದ ಪುರಣ ಆರೋಪಗಳ ಪಟ್ಟಿಯನ್ನು ಬಿಡುಗಡೆ – ಸಿದ್ದರಾಮಯ್ಯ ವಿರೋಧ ಪಕ್ಷದ ನಾಯಕರು. ಇಂದು ಕಾಂಗ್ರೆಸ್ ಪಕ್ಷದ ವತಿಯಿಂದ ಬಿಜೆಪಿಯ ಪಾಪದ ಪುರಣ ಎಂಬ ಆರೋಪಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದೇವೆ ಎಂದು ಬೆಂಗಳೂರಿನ ಕಾಂಗ್ರೆಸ್‌...