ಕೋವಿಡ್ ಸೋಂಕಿನ ಪ್ರಮಾಣ ಹೆಚ್ಚಳ. ನಿರ್ವಹಣಾ ವ್ಯವಸ್ಥೆಗಳನ್ನು ಸುಧಾರಿಸುವಂತೆ ರಾಜ್ಯಗಳಿಗೆ ಕೇಂದ್ರ ಆರೋಗ್ಯ ಸಚಿವರಿಂದ ಸೂಚನೆ. ದೇಶದಲ್ಲಿ ಕೋವಿಡ್ ಸೋಂಕಿನ ಪ್ರಮಾಣ ದಿನೇ ದಿನೇ ಹೆಚ್ಚುತಿದ್ದು, ಕೋವಿಡ್ ನಿರ್ವಹಣಾ ವ್ಯವಸ್ಥೆಗಳನ್ನು ಸುಧಾರಿಸುವಂತೆ ರಾಜ್ಯಗಳಿಗೆ ಆರೋಗ್ಯ ಸಚಿವ ಮನ್...