ಬೆಂಗಳೂರು : ಡಿಕೆಶಿ ಭೇಟಿಯಾದ ಖ್ಯಾತ ನಟ ಸುದೀಪ್. ನಟ ಕಿಚ್ಚ ಸುದೀಪ್ ಅವರು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ವಿಧಾನಸಭೆ ಚುನಾವಣೆಗೆ ಕೆಲವೇ ತಿಂಗಳು ಬಾಕಿ ಇರುವಾಗ ಸುದೀಪ್ ಹಾಗೂ ಡಿಕೆಶಿ ಭೇಟಿಯಾಗಿರುವುದು ರಾಜಕೀಯ...
ಹೊಸಪೇಟೆ : ಹೊಸಪೇಟೆ ಪ್ರಜಾಧ್ವನಿ ಯಾತ್ರೆ ಸಮಾವೇಶದಲ್ಲಿ ಡಿ.ಕೆ. ಶಿವಕುಮಾರ್ ಅವರ ಮಾತುಗಳು. ಕರ್ನಾಟಕ ರಾಜ್ಯದ ಜನರ ಸಮಸ್ಯೆ, ನೋವು, ಅಭಿಪ್ರಾಯಗಳ ಪ್ರತಿಧ್ವನಿಯೇ ಈ ಪ್ರಜಾಧ್ವನಿ. ಜನಸಾಮಾನ್ಯರ ಸಂಕಷ್ಟಕ್ಕೆ ಪರಿಹಾರ ನೀಡುವುದು ಪ್ರಜಾಧ್ವನಿ. ಕಾಂಗ್ರೆಸ್ ಈ ದೇಶದ...
ಬೆಂಗಳೂರು : ಪ್ರಿಯಾಂಕ ಗಾಂಧಿಯವರಿಂದ ಐತಿಹಾಸಿಕ ಘೋಷಣೆ. ಕಾಂಗ್ರೆಸ್ ಗ್ಯಾರಂಟಿ – 2 ಬೆಲೆಯೇರಿಕೆಯಿಂದ ದಿಕ್ಕೆಟ್ಟ ರಾಜ್ಯದ ಪ್ರತಿ ಕುಟುಂಬದ ಗೃಹಣಿಗೆ ಪ್ರತಿ ತಿಂಗಳು ₹2,000 ಆರ್ಥಿಕ ನೆರವು. ರಾಜ್ಯ ಹಾಗೂ ದೇಶದಲ್ಲಿ ಮಹಿಳೆಯರ ಸಬಲಿಕರಣಕ್ಕೆ ನಿರಂತರವಾಗಿ ಅಗತ್ಯ...
ಬೆಂಗಳೂರು : ನಾ ನಾಯಕಿ ಸಮಾವೇಶದಲ್ಲಿ ಭಾಗವಹಿಸಲು ಬೆಂಗಳೂರಿಗೆ ಆಗಮಿಸಿದ ಪ್ರಿಯಾಂಕ ಗಾಂಧಿ. ನಾ ನಾಯಕಿ ಸಮಾವೇಶದಲ್ಲಿ ಭಾಗವಹಿಸಲು ಇಂದು ಬೆಂಗಳೂರಿಗೆ ಆಗಮಿಸಿದ ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ಅವರನ್ನು ಸಿದ್ದರಾಮಯ್ಯ ಅವರು ವಿಮಾನ ನಿಲ್ದಾಣದಲ್ಲಿ ಬರ...
ಚಳ್ಳಕೆರೆ: ಸರ್ಕಾರ ತಮ್ಮ ಕಾರ್ಯಕರ್ತರನ್ನು ನಿಯಂತ್ರಣದಲ್ಲಿಟ್ಟುಕೊಂಡರೆ ಸರಿ, ಇಲ್ಲದಿದ್ದರೆ ಸಿಎಂ ಸೇರಿದಂತೆ ಎಲ್ಲ ಮಂತ್ರಿಗಳ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ಮಾಡಬೇಕಾಗುತ್ತದೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಎಚ್ಚರಿಕೆ ನೀಡಿದ್ದಾರೆ. ಚಳ್ಳಕೆರೆಯಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ...
ಬೆಂಗಳೂರು: ನಾವು ಈಶ್ವರಪ್ಪ ಅವರಿಂದ ರಾಜೀನಾಮೆ ಪಡೆಯಿರಿ ಎಂದು ಸರ್ಕಾರಕ್ಕೆ ಕೇಳುತ್ತಿಲ್ಲ. ಅವರನ್ನು ಸಂಪುಟದಿಂದ ವಜಾಗೊಳಿಸಬೇಕು ಎಂಬುದು ನಮ್ಮ ಆಗ್ರಹ. ಮುಖ್ಯಮಂತ್ರಿಗಳು ಪ್ರಮಾಣ ವಚನ ಸ್ವೀಕರಿಸುವಾಗ ಏನೆಂದು ಪ್ರಮಾಣ ಮಾಡಿದ್ದರು? ಸಂವಿಧಾನ ಕಾಪಾಡುತ್ತೇನೆ, ದೇಶದ ಗೌರವ ಕಾಪಾಡುತ್ತೇನೆ...