ಬೆಂಗಳೂರು: ನಾವು ಯಾವುದೇ ಮುಖ್ಯಮಂತ್ರಿ ಕಣ್ಣಲ್ಲಿ ನೀರು ಹಾಕಿಸಿಲ್ಲ; ಅಮಿತ್ ಶಾಗೆ ಡಿ.ಕೆ. ಶಿವಕುಮಾರ್ ತಿರುಗೇಟು. ‘ಬಿಜೆಪಿ ಪಕ್ಷದಂತೆ ಕಾಂಗ್ರೆಸ್ ಯಾವುದೇ ಲಿಂಗಾಯತ ನಾಯಕ ಹಾಗೂ ಮುಖ್ಯಮಂತ್ರಿ ಕಣ್ಣಲ್ಲಿ ನೀರು ಹಾಕಿಸಿಲ್ಲ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ....
ಬೆಂಗಳೂರಿನಲ್ಲಿ ಕರ್ನಾಟಕ ವಿಧಾನಸಭಾ ಕ್ಷೇತ್ರಗಳ ವೀಕ್ಷಕರ ಸಭೆ ನಂತರ ಡಿ.ಕೆ. ಶಿವಕುಮಾರ್ ಅವರ ಮಾಧ್ಯಮ ಪ್ರತಿಕ್ರಿಯೆ. ನಾವು ನಮ್ಮ ಪಕ್ಷವನ್ನು ಗೆಲ್ಲಿಸಿಕೊಳ್ಳಲು ಬೇಕಾದ ರಣತಂತ್ರಗಳನ್ನು ರೂಪಿಸಿಕೊಳ್ಳುತ್ತಿದ್ದೇವೆ. ಏನು ಮಾಡುತ್ತೇವೆ ಎಂದು ಹೇಳುವುದಿಲ್ಲ. ಆದರೆ ರಾಜ್ಯದ ಜನರಿಗೆ ನಾವು...
ಧೃವನಾರಾಯಣ ಅವರ ಶ್ರದ್ದಾಂಜಲಿ ಸಭೆಯಲ್ಲಿ ಡಿ.ಕೆ. ಶಿವಕುಮಾರ್ ಅವರ ಮಾತುಗಳು. ನಾನು ನನ್ನ ಸಹೋದರ ಆರ್. ಧೃವನಾರಾಯಣ ಅವರಿಗೆ ಇಂದು ಈ ವೇದಿಕೆಯಲ್ಲಿ ನುಡಿ ನಮನ ಸಲ್ಲಿಸುವುದಿಲ್ಲ. ಮೇ 17 ರ ನಂತರ ಅವರ ಬದುಕು, ಭಾವನೆ,...
ಕರ್ನಾಟಕ ರಕ್ಷಣಾ ವೇದಿಕೆ ಬೆಳ್ಳಿಹಬ್ಬ ಕಾರ್ಯಕ್ರಮದಲ್ಲಿ ಡಿ.ಕೆ. ಶಿವಕುಮಾರ್ ಅವರ ಮಾತುಗಳು. ಕರ್ನಾಟಕ ರಕ್ಷಣಾ ವೇದಿಕೆ ಸಂಘಟನೆ ಸ್ಥಾಪನೆಯಾಗಿ 25 ವರ್ಷಗಳು ಪೂರೈಸಿದೆ. ನಾನಿಂದು ರಾಷ್ಟ್ರೀಯ ಪಕ್ಷದ ರಾಜ್ಯ ಅಧ್ಯಕ್ಷನಾಗಿ ನಿಮ್ಮ ಮುಂದೆ ನಿಂತಿದ್ದೇನೆ. ಕೇಂದ್ರ ಸರ್ಕಾರ...
ಬೆಂಗಳೂರು: ಬೆಂಗಳೂರಿನ ಅರಮನೆ ಮೈದಾನದಲ್ಲಿ ಗುರುವಾರ ಆಟೋ ಚಾಲಕರ ಜತೆ ಸಂವಾದದಲ್ಲಿ ಡಿ.ಕೆ. ಶಿವಕುಮಾರ್ ಅವರ ಮಾತುಗಳು. ಇಂದು ನನ್ನ ಜೀವನದಲ್ಲಿ ಬಹಳ ನೆನಪಿನಲ್ಲಿ ಉಳಿಯಲಿರುವ ದಿನ. ಕಾರಣ ಇಂದು ನಾನು ಪವಿತ್ರ ಆಟೋ ಚಾಲನೆ ಮಾಡಿದ...
ಬೆಂಗಳೂರು: ಮಾಜಿ ಸಚಿವ, ಮಾಜಿ ವಿಧಾನ ಪರಿಷತ್ ಸದಸ್ಯ ಬಾಬುರಾವ್ ಚಿಂಚನಸೂರು ಅವರನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡಿದ್ದಾರೆ. ಸದಾಶಿವನಗರ ನಿವಾಸದಲ್ಲಿ ಚಿಂಚನಸೂರು ಅವರಿಗೆ ಪಕ್ಷದ ಶಾಲು ಹಾಕುವ ಮೂಲಕ...
ಬೆಂಗಳೂರು: ಕಾಂಗ್ರೆಸ್ ನಾಯಕ, ಮಾಜಿ ಸಚಿವ ಅಂಜನಮೂರ್ತಿ ಅವರ ನಿಧನಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಸಂತಾಪ ಸೂಚಿಸಿದ್ದಾರೆ. ಅಂಜನಮೂರ್ತಿ ಅವರು ಧರ್ಮಸಿಂಗ್ ಅವರ ಸಂಪುಟದಲ್ಲಿ ವಸತಿ ಸಚಿವರಾಗಿ ಉತ್ತಮ ಕೆಲಸ ಮಾಡಿದ್ದರು. ಜನಾನುರಾಗಿ ಆಗಿದ್ದರು....
ಯುವಕ್ರಾಂತಿ ಸಮಾವೇಶದಲ್ಲಿ ಡಿ.ಕೆ. ಶಿವಕುಮಾರ್ ಅವರ ಮಾತುಗಳು. ಭ್ರಷ್ಟ ಬಿಜೆಪಿ ಸರ್ಕಾರವನ್ನು ತೊಲಗಿಸುವ ಪಣ ತೊಟ್ಟು, ನಾವು ಇದೇ ಭೂಮಿಯಿಂದ ಪ್ರಜಾಧ್ವನಿ ಯಾತ್ರೆ ಆರಂಭಿಸಿದ್ದೆವು. ಇಂದು ಇದೇ ಭೂಮಿಯಲ್ಲಿ ಈ ಯುವಕ್ರಾಂತಿ ಕಾರ್ಯಕ್ರಮ ಮಾಡುತ್ತಿದ್ದೇವೆ. ಕಾಂಗ್ರೆಸ್ ಶಕ್ತಿ...
ಮಾಗಡಿ: ಕಮಲ ಕೆರೆಯಲ್ಲಿದ್ದರೆ ಚೆಂದ, ತೆನೆ ಹೊಲದಲ್ಲಿದ್ದರೆ ಚೆಂದ, ದಾನ ಧರ್ಮ ಮಾಡುವ ಕೈ ಅಧಿಕಾರದಲ್ಲಿದ್ದರೆ ಚೆಂದ ಹೀಗಾಗಿ ಈ ಬಾರಿ ‘ಕೈ’ ಹಿಡಿಯಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ರಾಮನಗರ ಜಿಲ್ಲೆ ಮಾಗಡಿಯಲ್ಲಿ ಶುಕ್ರವಾರ...