ಎತ್ತಿನ ಬಂಡಿ ಕಲಾಕೃತಿಯ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಡಾ.ಸುಧಾಕರ್. ಚಿಕ್ಕಬಳ್ಳಾಪುರ ನಗರದಲ್ಲಿ ನಡೆದ ನೂತನವಾಗಿ ನಿರ್ಮಿಸಿರುವ ‘ಎತ್ತಿನ ಬಂಡಿ’ ಕಲಾಕೃತಿಯ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಡಾ.ಸುಧಾಕರ್ ಭಾಗಿಯಾಗಿದ್ದರು. ಎತ್ತಿನ ಬಂಡಿಗಳು ನೂರಾರು ವರ್ಷಗಳಿಂದ ನಮ್ಮ ಗ್ರಾಮೀಣ ಜೀವನದ ಅವಿಭಾಜ್ಯ ಅಂಗವಾಗಿವೆ....