ಮಂಗಳೂರು: ಮಣ್ಣು ಕುಸಿದು ಬಿದ್ದು ಜೆಸಿಬಿ ಚಾಲಕ ಸಾವು. ಅಗೆತದ ವೇಳೆ ಮಣ್ಣು ಕುಸಿದು ಬಿದ್ದು ಜೆಸಿಬಿ ಚಾಲಕ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಗಂಜಿಮಠ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಳಲಿ ನಾಡಾಜೆಯಲ್ಲಿ ನಡೆದಿದೆ. ಮೃತ ಜೆಸಿಬಿ ಚಾಲಕನನ್ನು...
ಬೆಂಗಳೂರು: ಕುದುರೆ ಮೇಲೆ ಕೂರಿಸದ ಬಾಲಕನ ಕೊಲೆ, ಮೂವರ ಬಂಧನ. ದೊಡ್ಡವರನ್ನು ಕುದುರೆ ಮೇಲೆ ಕೂರಿಸುವುದಿಲ್ಲ ಎಂದ ಅಪ್ರಾಪ್ತ ಬಾಲಕನನ್ನು ಆಕ್ರೋಶಗೊಂಡು ಕೊಲೆಗೈದ ಮೂವರನ್ನು ಕಾಡುಗೊಂಡನಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಸತೀಶ್ (15) ಎಂಬ ಬಾಲಕನನ್ನು ಕೊಲೆಗೈದು ಪರಾರಿಯಾಗಿದ್ದ...
ಬೆಂಗಳೂರು: ಪತಿ ಚಾಕೊಲೇಟ್ ತಂದು ಕೊಡದಿದ್ದರಿಂದ ನೊಂದ ಪತ್ನಿ ನೇಣಿಗೆ ಶರಣು ಚಿಕ್ಕ ಮಕ್ಕಳು ಚಾಕೋಲೆಟ್ ಚಿಪ್ಸ್ ಸೇರಿದಂತೆ ತಿಂಡಿ ತಿನಿಸುಗಳಿಗೆ ಹಠ ರಂಪಾಟ ಮಾಡುವುದನ್ನು ನೋಡಿದ್ದೇವೆ ಆದರೆ ಎರಡು ಮಕ್ಕಳ ತಾಯಿಯೊಬ್ಬರು, ತನ್ನ ಪತಿ ಚಾಕೊಲೇಟ್...
ಬೆಂಗಳೂರು: ವಿವಾಹಿತ ಮಹಿಳೆ ಶಂಕಾಸ್ಪದ ಸಾವು-ಕೊಲೆ ಶಂಕೆ. ಸುಬ್ರಮಣ್ಯಪುರದ ಪೂರ್ಣಪ್ರಜ್ಞಾ ಬಡಾವಣೆಯ ಮನೆಯೊಂದರಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ವಿವಾಹಿತ ಮಹಿಳೆಯ ಮೃತದೇಹ ಪತ್ತೆಯಾಗಿದೆ. ಮಂಡ್ಯ ಮೂಲದ ರಶ್ಮಿ (32) ಮೃತಪಟ್ಟವರು. ಪತಿಯೇ ಕೊಲೆಗೈದುನೇಣು ಹಾಕಿದ್ದಾನೆ ಎಂದು ಪತ್ನಿಯ...
ಶ್ರವಣಬೆಳಗೊಳ: ಶ್ರೀ ಚಾರುಕೀರ್ತಿ ಭಟ್ಟಾಚಾರಕ ಸ್ವಾಮೀಜಿಯವರ ನಿಧನದ ಸುದ್ದಿ ಕೇಳಿ ಅತೀವ ನೋವಾಗಿದೆ. ಭಾರತೀಯ ಅಧ್ಯಾತ್ಮ ಪರಂಪರೆಯ ಹಿರಿಯ ಸಾಧಕರಾಗಿದ್ದ ಶ್ರೀಗಳು ಅನಾರೋಗ್ಯದಿಂದ ಚೇತರಿಸಿಕೊಳ್ಳುತ್ತಾರೆ ಎನ್ನುವ ನಿರೀಕ್ಷೆ ಇತ್ತು. ಆದರೆ, ಚಿಕಿತ್ಸೆ ಫಲಿಸದ ಕಾರಣದಿಂದ ದೇಹತ್ಯಾಗ ಮಾಡಿದ್ದಾರೆ....
ರಾಯಚೂರು:ಎಸಿ ಸ್ಫೋಟಗೊಂಡು ತಾಯಿ, ಇಬ್ಬರು ಮಕ್ಕಳು ಮೃತ್ಯು. ಶಾರ್ಟ್ ಸರ್ಕ್ಯೂಟ್ನಿಂದ ಎಸಿ ಸ್ಫೋಟಗೊಂಡ ಹಿನ್ನೆಲೆ ತಾಯಿ ಮತ್ತು ಇಬ್ಬರು ಮಕ್ಕಳು ಮೃತಪಟ್ಟ ಘಟನೆ ರಾಯಚೂರು ತಾಲೂಕಿನ ಶಕ್ತಿನಗರದಲ್ಲಿ ನಡೆದಿದೆ. ತಾಯಿ ರಂಜಿತಾ(33), ಮಕ್ಕಳಾದ ಮೃದಲ್(13), ತಾರುಣ್ಯ(5) ಮೃತರಾಗಿದ್ದು,...