ನವದೆಹಲಿ : ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರಿಗೆ ಲಂಡನ್ ನಲ್ಲಿ ಜೀವಮಾನ ಸಾಧನೆ ಗೌರವ. ಆರ್ಥಿಕ ಮತ್ತು ರಾಜಕೀಯ ಕ್ಷೇತ್ರಕ್ಕೆ ನೀಡಿದ ಕೊಡುಗೆಗಾಗಿ ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರಿಗೆ ಇತ್ತೀಚಿಗೆ ಲಂಡನ್ ನಲ್ಲಿ...
ದೆಹಲಿ : ಕೋವಿಡ್ ಲಸಿಕೆ ಪಡೆಯುವಂತೆ ಬಲವಂತ ಮಾಡುವಂತಿಲ್ಲ: ದೆಹಲಿ ಹೈಕೋರ್ಟ್. ಉದ್ಯೋಗಿಗೆ ಕೋವಿಡ್ -19 ಲಸಿಕೆ ಪಡೆಯಲು ಬಲವಂತ ಪಡಿಸುವಂತಿಲ್ಲ ಎಂದು ದೆಹಲಿ ಹೈ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಅಲ್ಲದೆ ಕರ್ತವ್ಯಕ್ಕೆ ಅವಕಾಶ ನಿರಾಕರಿಸಲಾಗಿದ್ದ...
ನವದೆಹಲಿ : ಭಾರತ ಪರ್ವ ಉತ್ಸವಕ್ಕೆ ಚಾಲನೆ ನೀಡಿದ ಸಚಿವ ಕಿಶನ್ ರೆಡ್ಡಿ. ನವದೆಹಲಿಯ ಕೆಂಪುಕೋಟೆಯಲ್ಲಿ 6 ದಿನಗಳ ಕಾಲ ನಡೆಯುವ ಭಾರತ ಪರ್ವ ಉತ್ಸವಕ್ಕೆ ಚಾಲನೆ ದೊರಕಿದೆ. ಕೇಂದ್ರ ಪ್ರವಾಸೋದ್ಯಮ ಸಚಿವ ಕಿಶನ್ ರೆಡ್ಡಿ ಭಾರತ...
ದೆಹಲಿ : 74ನೇ ಗಣರಾಜ್ಯೋತ್ಸವ ಸಂಭ್ರಮ: ಪಥಸಂಚಲನಕ್ಕೆ ಕರ್ತವ್ಯಪಥ ಸಜ್ಜು, 74ನೇ ಗಣರಾಜೋತ್ಸವ ಪರೇಡ್‍ಗೆ ದೆಹಲಿಯ ಕರ್ತವ್ಯ ಪಥ್ ಸಿದ್ಧವಾಗಿದ್ದು, ಈ ಬಾರಿಯ ಗಣರಾಜ್ಯೋತ್ಸಕ್ಕೆ ಈಜಿಪ್ಟ್ ಅಧ್ಯಕ್ಷರು ವಿಶೇಷ ಅತಿಥಿಯಾಗಿ ಭಾಗಿಯಾಗುತ್ತಿದ್ದಾರೆ. ಪರೇಡ್‌ಗೆ 65,000 ಮಂದಿ ಸಾಕ್ಷಿಯಾಗುವ...
ನವದೆಹಲಿ : ರಾಷ್ಟ್ರೀಯ ಬಾಲ ಪುರಸ್ಕಾರ ಪುರಸ್ಕೃತ ಮಕ್ಕಳೊಂದಿಗೆ ಇಂದು ಮೋದಿ ಸಂವಾದ. ಪ್ರಧಾನಿ ನರೇಂದ್ರ ಮೋದಿ ಅವರು ಈ ವರ್ಷದ ಪ್ರಧಾನ ಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪುರಸ್ಕೃತ ಮಕ್ಕಳೊಂದಿಗೆ ಇಂದು ನವದೆಹಲಿಯಲ್ಲಿ ಸಂವಾದ ನಡೆಸಲಿದ್ದಾರೆ....
ನವದೆಹಲಿ : ನವದೆಹಲಿಯಲ್ಲಿ ಪ್ರಧಾನಿ ಮೋದಿ ರೋಡ್ ಶೋಗೆ ಕ್ಷಣಗಣನೆ. ನವದೆಹಲಿಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಮೆಗಾ ರೋಡ್ ಶೋಗೆ ಕ್ಷಣಗಣನೆ ಆರಂಭವಾಗಿದೆ. ಒಟ್ಟು 50 ಕಿ.ಮೀ ರೋಡ್ ಶೋ ಇಂದು ನಡೆಯಲಿದ್ದು, ಸುಮಾರು 5 ಗಂಟೆಗಳ...