ಇಸ್ಲಾಮಾಬಾದ್: ಪಾಕಿಸ್ತಾನದಲ್ಲಿ ಭೂಕಂಪನ 13 ಮಂದಿ ಸಾವು; ಭಾರತದಲ್ಲೂ ಕಂಪಿಸಿದ ಭೂಮಿ. ಪಾಕಿಸ್ತಾನದಲ್ಲಿ ಕಳೆದ ರಾತ್ರಿ ಪ್ರಬಲ ಭೂಕಂಪನ ಸಂಭವಿಸಿದ್ದು ಕನಿಷ್ಠ 13 ಮೃತಪಟ್ಟು 100ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಪಾಕಿಸ್ತಾನದ ವಾಯವ್ಯ ಖೈಬರ್ ಪಖ್ತುನ್ಖ್ವಾ ಪ್ರಾಂತ್ಯದ...