ಕರ್ನಾಟಕ ಚುನಾವಣೆ: ಬಿಜೆಪಿ ಉಸ್ತುವಾರಿಯಾಗಿ ಧರ್ಮೇಂದ್ರ ಪ್ರಧಾನ್‌, ಸಹ ಉಸ್ತುವಾರಿಯಾಗಿ ಅಣ್ಣಮಲೈ. ಕರ್ನಾಟಕ ವಿಧಾನ ಚುನಾವಣೆಗೆ ರಾಜಕೀಯ ಪಕ್ಷಗಳು ಭರದ ಸಿದ್ಧತೆಯನ್ನು ಆರಂಭಿಸಿವೆ. ಅದರಲ್ಲೂ ಬಿಜೆಪಿ ಕ್ಷಿಪ್ರ ವೇಗದಲ್ಲಿ ಚುನಾವಣಾ ಪ್ರಚಾರಕ್ಕೆ ಬೇಕಾದ ವ್ಯವಸ್ಥೆಗಳನ್ನು ಮಾಡಿಕೊಳ್ಳುತ್ತಿದೆ. ಚುನಾವಣೆ ಸಂದರ್ಭದಲ್ಲಿ...