ಬೆಂಗಳೂರು: ನಾವು ಈಶ್ವರಪ್ಪ ಅವರಿಂದ ರಾಜೀನಾಮೆ ಪಡೆಯಿರಿ ಎಂದು ಸರ್ಕಾರಕ್ಕೆ ಕೇಳುತ್ತಿಲ್ಲ. ಅವರನ್ನು ಸಂಪುಟದಿಂದ ವಜಾಗೊಳಿಸಬೇಕು ಎಂಬುದು ನಮ್ಮ ಆಗ್ರಹ. ಮುಖ್ಯಮಂತ್ರಿಗಳು ಪ್ರಮಾಣ ವಚನ ಸ್ವೀಕರಿಸುವಾಗ ಏನೆಂದು ಪ್ರಮಾಣ ಮಾಡಿದ್ದರು? ಸಂವಿಧಾನ ಕಾಪಾಡುತ್ತೇನೆ, ದೇಶದ ಗೌರವ ಕಾಪಾಡುತ್ತೇನೆ...