ಮಂಡ್ಯ: ಬೆಂಗಳೂರು- ಮೈಸೂರು ಎಕ್ಸ್‌ಪ್ರೆಸ್‌ ವೇನಲ್ಲಿ ಅಪಘಾತ ಸಂಭವಿಸಿ ಯುವತಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಬೈಕ್ ಸವಾರನ ಸ್ಥಿತಿ ಚಿಂತಾಜನಕವಾಗಿದೆ. ಇತ್ತೀಚೆಗಷ್ಟೇ ಇದೇ ಹೆದ್ದಾರಿಯಲ್ಲಿ ಸಂಭವಿಸಿದ ಅಪಘಾತದಲ್ಲಿ ತಾಯಿ-ಮಗ ಮೃತಪಟ್ಟಿದ್ದರು.ತಮಿಳುನಾಡು ಮೂಲದ ಪ್ರಿಯಾಂಕ ರಾಜು(32) ಮೃತ ಯುವತಿ. ಹಾಸನದ...