ಸಾಗರ: ಬ್ರಾಹ್ಮಣ ಸಮಾಜದ ಹಿತೈಷಿಗಳು, ಅಭಿಮಾನಿಗಳು ಆಯೋಜಿಸಿದ್ದ ಸಭೆಯಲ್ಲಿ ಪಾಲ್ಗೊಂಡ ಹೆಚ್.ಹಾಲಪ್ಪ. ಸಾಗರದ ಸೌಪರ್ಣಿಕ ಹೋಟೆಲ್ ನಲ್ಲಿ, ಸಾಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಬ್ರಾಹ್ಮಣ ಸಮಾಜದ ಹಿತೈಷಿಗಳು, ಅಭಿಮಾನಿಗಳು ಆಯೋಜಿಸಿದ್ದ ಸಭೆಯಲ್ಲಿ ಪಾಲ್ಗೊಂಡು, ಅಭಿವೃದ್ಧಿ ವಿಷಯಗಳ ಬಗ್ಗೆ...