ಬೆಂಗಳೂರು: ಇಂದು (20-08-2022) ಶಾಸಕರಾದ ಹೆಚ್.ಹಾಲಪ್ಪ ನವರು, ಮಾನ್ಯ ಮುಖ್ಯಮಂತ್ರಿಗಳೊಂದಿಗೆ, ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸು ಅವರ ಜನ್ಮ ದಿನಾಚರಣೆ ಅಂಗವಾಗಿ ವಿಧಾನಸೌಧ ಆವರಣದಲ್ಲಿರುವ ಅರಸುರವರ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಿ, ನಂತರ ಬ್ಯಾಂಕ್ವೆಟ್ ಹಾಲ್...
ಇಂದು (18-08-2022) ಶಾಸಕರಾದ ಹೆಚ್.ಹಾಲಪ್ಪ ನವರು, ಗೃಹ ಸಚಿವರಾದ ಆರಗ ಜ್ಞಾನೇಂದ್ರ ರವರೊಂದಿಗೆ, ದೆಹಲಿಯಲ್ಲಿ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವರಾದ ಶ್ರೀ ಪ್ರಹ್ಲಾದ್ ಜೋಷಿ ಯವರನ್ನು ಭೇಟಿಯಾಗಿ, ಆಮದು ಅಡಿಕೆ ನಿಯಂತ್ರಣಕ್ಕೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚಿಸಿದರು....
ಕೇಂದ್ರ ಪ್ರವಾಸೋದ್ಯಮ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ ಜಿ.ಕಿಶನ್ ರೆಡ್ಡಿ ಯವರನ್ನು ಭೇಟಿ ಮಾಡಿದ ಶಾಸಕರಾದ ಹೆಚ್.ಹಾಲಪ್ಪ. ದೆಹಲಿಯಲ್ಲಿ ಕೇಂದ್ರ ಪ್ರವಾಸೋದ್ಯಮ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ ಜಿ.ಕಿಶನ್ ರೆಡ್ಡಿ ಯವರನ್ನು ಭೇಟಿಯಾಗಿ, ಸಾಗರದಲ್ಲಿ ನಿರ್ಮಿಸಲು ಉದ್ದೇಶಿಸಿರುವ...
ಸಾಗರ :ಇಂದು (15-08-2022) ಶಾಸಕರಾದ ಹೆಚ್.ಹಾಲಪ್ಪ ನವರು, ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಕೆ.ಸಿ ನಾರಾಯಣ ಗೌಡ ರವರೊಂದಿಗೆ, ಜೋಗ ಜಲಪಾತ ವೀಕ್ಷಿಸಿ, ಪ್ರವಾಸೋದ್ಯಮ ಇಲಾಖೆಯಿಂದ ನೆಡೆಯುತ್ತಿರುವ ಅಭಿವೃದ್ಧಿ ಕಾಮಗಾರಿಗಳ ಬಗ್ಗೆ ಚರ್ಚಿಸಿದರು. DC, AC, ತಹಶೀಲ್ದಾರರು,...
ಸಾಗರ: ಇಂದು (15-08-2022) ಶಾಸಕರಾದ ಹೆಚ್.ಹಾಲಪ್ಪ ನವರು, ಸಾಗರ ಉಪವಿಭಾಗೀಯ ಆಸ್ಪತ್ರೆಗೆ ಆಗಮಿಸಿದ, ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಕೆ.ಸಿ ನಾರಾಯಣ ಗೌಡ ರವರನ್ನು ಆತ್ಮೀಯವಾಗಿ ಬರಮಾಡಿಕೊಂಡು, ಡಯಾಲಿಸಿಸ್ ಘಟಕಕ್ಕೆ ಭೇಟಿ ನೀಡಿ ರೋಗಿಗಳ ಆರೋಗ್ಯ ವಿಚಾರಿಸಿ,...
ಸಾಗರ: ಇಂದು ಸಾಗರದ ಇಂದಿರಾಗಾಂಧಿ ಮಹಿಳಾ ಕಾಲೇಜಿನ ಶಾಶ್ವತ ಧ್ವಜಸ್ತಂಭದ ಸ್ವಾತಂತ್ರೋತ್ಸವ-75ರ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಸಾಗರ ಕ್ಷೇತ್ರ ಶಾಸಕರಾದ ಹಾಲಪ್ಪ ಹರತಾಳು, ಉಪವಿಭಾಗಾಧಿಕಾರಿ ಪಲ್ಲವಿ ಸಾತೇಹಳ್ಳಿ, ನಗರಸಭಾ ಅಧ್ಯಕ್ಷರಾದ ಮಧುರಾ ಶಿವಾನಂದ್, ಉಪಾಧ್ಯಕ್ಷರಾದ ವಿ. ಮಹೇಶ್, ನಗರಸಭಾ...
ಸಾಗರ: ಸಾಗರದ ಸ.ಪ.ಪೂ ಕಾಲೇಜಿನಲ್ಲಿ ಅಜಾದಿ ಕೀ ಅಮೃತ ಮಹೋತ್ಸವ (ಸ್ವಾತಂತ್ರ್ಯ ದಿನಾಚರಣೆ – ಶಾಸಕರಾದ ಹೆಚ್.ಹಾಲಪ್ಪ) ಸ.ಪ.ಪೂ ಕಾಲೇಜಿನಲ್ಲಿ ಅಜಾದಿ ಕೀ ಅಮೃತ ಮಹೋತ್ಸವ (ಸ್ವಾತಂತ್ರ್ಯ ದಿನಾಚರಣೆ) ಅಂಗವಾಗಿ ನೆಡೆದ ಧ್ವಜಾರೋಹಣ ಕಾರ್ಯಕ್ರಮದಲ್ಲಿ – ಶಾಸಕರಾದ...
ಸಾಗರ: ಸಾಗರದ ಜನಪ್ರಿಯ ಶಾಸಕರಾದ ಸನ್ಮಾನ್ಯ ಹೆಚ್.ಹಾಲಪ್ಪ ಅವರಿಗೆ ಜನ್ಮದಿನದ ಶುಭಾಶಯಗಳು – ಸಿಸಿಲ್ ಸೋಮನ್ ಆಯುಷಿ ಇಂಟರ್ನ್ಯಾಷನಲ್ ಗ್ರೂಪ್ ಹಾಗೂ ಹಿಂದ್ ಸಮಾಚಾರ ನ್ಯೂಸ್ ವತಿಯಿಂದ ಸಾಗರದ ಜನಪ್ರಿಯ ಶಾಸಕರಾದ ಸನ್ಮಾನ್ಯ ಹೆಚ್.ಹಾಲಪ್ಪ ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು. ಗುಣಮಟ್ಟದ...