ಬೆಂಗಳೂರು: ರಾಜ್ಯದಲ್ಲಿ ಹೆಚ್​​3ಎನ್​​2 ವೈರಸ್​ ಗೆ​​ ಮೊದಲ ಬಲಿಯಾಗಿದೆ. H​​3N​​2 ವೈರಸ್​ ನಿಂದ ಬಳಲುತ್ತಿದ್ದ ಹಾಸನ ಮೂಲದ ವೃದ್ಧ ಮೃತಪಟ್ಟಿದ್ದಾರೆ. ಜ್ವರ, ಚಳಿ, ಗಂಟಲು ಸಮಸ್ಯೆಯಿಂದ ಬಳಲುತ್ತಿದ್ದ 85 ವರ್ಷದ ವೃದ್ಧ ಮೃತಪಟ್ಟಿದ್ದಾರೆ. ಈಗಾಗಲೇ ರಾಜ್ಯದ ಜಿಲ್ಲೆಗಳಲ್ಲಿ...