ಬೆಂಗಳೂರು: ಮೂರು ದಿನ ವಿಧಾನಸೌಧದಲ್ಲಿ ವಿಶೇಷ ಅಧಿವೇಶನ ನಡೆಯುವ ಹಿನ್ನೆಲೆಯಲ್ಲಿ ಅಧಿವೇಶನದ ಕಾರ್ಯ ಕಲಾಪಗಳಿಗೆ ಅಡಚಣೆಯಾಗದಂತೆ ಮುನ್ನೆಚ್ಚರಿಕಾ ಕ್ರಮವಾಗಿ ವಿಧಾನಸೌಧ ಕಟ್ಟಡದ ಸುತ್ತ 2 ಕಿ.ಮೀ. ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ನಗರ ಪೊಲೀಸ್ ಆಯುಕ್ತ ಸಿ.ಎಚ್.ಪ್ರತಾಪ್ ರೆಡ್ಡಿ...
ಕರ್ನಾಟಕ ರಾಜ್ಯದ 24 ನೇ ಮುಖ್ಯಮಂತ್ರಿ ಯಾಗಿ ಮಾನ್ಯ ಶ್ರೀ ಸಿದ್ದರಾಮಯ್ಯ ಆಯುಷಿ ಇಂಟರ್ನ್ಯಾಷನಲ್ ಗ್ರೂಪ್ ಹಾಗೂ ಹಿಂದ್ ಸಮಾಚಾರ ನ್ಯೂಸ್ ವತಿಯಿಂದ ಕರ್ನಾಟಕ ರಾಜ್ಯದ 24 ನೇ ಮುಖ್ಯಮಂತ್ರಿ ಯಾಗಿ ಪ್ರಮಾಣವಚನ ಸ್ವೀಕರಿಸುವ ಮಾನ್ಯ ಶ್ರೀ ಸಿದ್ದರಾಮಯ್ಯ ಅವರಿಗೆ ಹಾರ್ದಿಕ...
ಜೈನ ಸಮುದಾಯದ ನೂರೈವತಕ್ಕೂ ಹೆಚ್ಚು ಮುಖಂಡರು ಕಾಂಗ್ರೆಸ್ ಸೇರ್ಪಡೆ ಆಗಿದ್ದಾರೆ ಜೈನ್ ಸಮುದಾಯದ ಮುಖಂಡರಿಂದ ಕಾಂಗ್ರೆಸ್ ಅಭ್ಯರ್ಥಿ ಗೋಪಾಲಕೃಷ್ಣ ಬೇಳೂರು ಅವರಿಗೆ ಬೆಂಬಲ ಘೋಷಣೆ. ಜೈನ ಸಮುದಾಯ ತುಮರಿ, ಚನ್ನ ಗೊಂಡ, ಅರಳಗೋಡು, ಬಿಲ್ಕಂದೂರು, ಆರೋಡಿ, ಬಿಳಿಗಾರು,...
ನಮ್ಮ ತಂದೆ ಶ್ರೀ ಗೋಪಾಲಕೃಷ್ಣ ಬೇಳೂರು ಯವರು ನಿಷ್ಠಾವಂತರು ದಯವಿಟ್ಟು ಅವರನ್ನು ಗೆಲ್ಲಿಸಿ – ಮೇಘ ಬೇಳೂರು ಶ್ರೀ ಗೋಪಾಲಕೃಷ್ಣ ಬೇಳೂರು ಅವರನ್ನು ಭೇಟಿ ಮಾಡಲು ಮಧ್ಯವರ್ತಿಗಳ ಅವಶ್ಯಕತೆ ಇಲ್ಲಾ , ಕಳೆದ 20 ವರ್ಷಗಳಿಂದ ನನ್ನ...
ಬಜರಂಗದಳ ಸಂಘಟನೆಯನ್ನು ನಿಷೇಧಿಸುವ ಭರವಸೆ ನೀಡಿರುವ ಕ್ರಮದ ವಿರುದ್ಧ ಬಜರಂಗದಳ ತೀವ್ರವಾಗಿ ಖಂಡಿಸುತ್ತದೆ – ಸಂತೋಷ ಶಿವಾಜಿ ಸಾಗರ ಸೇವಾ ಸುರಕ್ಷಾ ಸಂಸ್ಕಾರ ಎನ್ನುವ ಧ್ಯೇಯವನ್ನಿಟ್ಟುಕೊಂಡು ಭಾರತದ ಸರ್ವಾಂಗೀಣ ಅಭಿವೃದ್ಧಿ ಹಾಗೂ ದೇಶದ ಸುರಕ್ಷತೆಯನ್ನು ಕಾಪಾಡುವ ನಿಟ್ಟಿನಲ್ಲಿ...
ಕಲಬುರಗಿ : ಕಲಬುರಗಿಯಲ್ಲಿ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರ ಮಾಧ್ಯಮ ಹೇಳಿಕೆ: ಯಡಿಯೂರಪ್ಪನವರ ರಥ ಪಂಚರ್ ಆಗದಿದ್ದರೆ ಸಾಕು. ಈಗಾಗಲೇ ಯಡಿಯೂರಪ್ಪ ಅವರನ್ನು ಬಿಜೆಪಿ ಹೈಕಮಾಂಡ್ ಪಂಚರ್ ಮಾಡಿಬಿಟ್ಟಿದೆ. ಮುಖ್ಯಮಂತ್ರಿ ಸ್ಥಾನದಿಂದ ಕಿತ್ತು ಹಾಕಿದ್ದೇ ಅವರನ್ನು...
ಬೀದರ್ : ಬೀದರ್ ಜಿಲ್ಲೆಯ ಬಸವಕಲ್ಯಾಣದಲ್ಲಿ ನಡೆದ ಪ್ರಜಾಧ್ವನಿ ಸಮಾವೇಶದಲ್ಲಿ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರ ಭಾಷಣ. ಬಸವಕಲ್ಯಾಣ ಮತಕ್ಷೇತ್ರದಿಂದ ಸ್ಪರ್ಧೆ ಮಾಡಬೇಕು ಎಂದು 9 ಜನ ಅರ್ಜಿ ಹಾಕಿದ್ದಾರೆ. ಈ 9 ಜನಕ್ಕೂ ಟಿಕೇಟ್...
ಬೆಂಗಳೂರು : ಡಿಕೆಶಿ ಭೇಟಿಯಾದ ಖ್ಯಾತ ನಟ ಸುದೀಪ್. ನಟ ಕಿಚ್ಚ ಸುದೀಪ್ ಅವರು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ವಿಧಾನಸಭೆ ಚುನಾವಣೆಗೆ ಕೆಲವೇ ತಿಂಗಳು ಬಾಕಿ ಇರುವಾಗ ಸುದೀಪ್ ಹಾಗೂ ಡಿಕೆಶಿ ಭೇಟಿಯಾಗಿರುವುದು ರಾಜಕೀಯ...
ಕಲಬುರ್ಗಿ : ಕಲಬುರ್ಗಿಯಲ್ಲಿ ಡಿ.ಕೆ. ಶಿವಕುಮಾರ್ ಅವರ ಮಾಧ್ಯಮ ಪ್ರತಿಕ್ರಿಯೆ. ಸರ್ಕಾರದ ಬೆಂಬಲವಿಲ್ಲದೆ ಹಗರಣಗಳಲ್ಲಿ ಯಾರೂ ಕಿಂಗ್ ಪಿನ್ ಆಗಲು ಸಾಧ್ಯವಿಲ್ಲ. ಮುಖ್ಯಮಂತ್ರಿಗಳು, ಗೃಹಸಚಿವರು, ಡಿಜಿ ಸೇರಿದಂತೆ ಎಲ್ಲ ಅಧಿಕಾರಗಳ ಆಶೀರ್ವಾದ ಇಲ್ಲದೆ, ಪಿಎಸ್ಐ ನೇಮಕಾತಿ ಅಕ್ರಮದಲ್ಲಿ...
ಯಾದಗಿರಿ : ಯಾದಗಿರಿಯಿಂದ ಸಿದ್ದರಾಮಯ್ಯ ಸ್ಪರ್ಧಿಸಿದರೆ ಆಸ್ತಿ ಮಾರಿ ₹1 ಕೋಟಿ ನೀಡುವೆ ಎಂದ ಬಿಜೆಪಿ ಮುಖಂಡ! ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಯಾದಗಿರಿ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿದರೆ ನನ್ನ ಆಸ್ತಿ ಮಾರಿ 1...