ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿಗಳು ಹಾಗೂ ಮಾಜಿ ಅಡ್ವೊಕೇಟ್ ಜನರಲ್ ಗಳ ಜತೆ ಸುದೀರ್ಘ ಚರ್ಚೆ – ಡಿ.ಕೆ.ಶಿವಕುಮಾರ್ ತಮಿಳುನಾಡಿಗೆ 3000 ಕ್ಯೂಸೆಕ್ ನೀರು ಬಿಡುಗಡೆ ಮಾಡಲು ಕಾವೇರಿ ನೀರು ನಿರ್ವಹಣೆ ಪ್ರಾಧಿಕಾರವು (CWMA) ಅದೇಶಿಸಿರುವ ಹಿನ್ನೆಲೆಯಲ್ಲಿ ಎದುರಾಗಿರುವ...