ಮೈಸೂರು: ಏ.24 ಪರೀಕ್ಷಾ ಶುಲ್ಕ ಪಾವತಿಸಲು ಕಡೆಯ ದಿನ. ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ 2018-19ನೇ ಶೈಕ್ಷಣಿಕ ಸಾಲಿನಿಂದ 2021-22ನೇ ಶೈಕ್ಷಣಿಕ ಸಾಲಿನವರೆಗೆ (ಜುಲೈ/ಜನವಲ ಆವೃತ್ತಿ) ಹಾಗೂ 2022-23ನೇ ಸಾಲಿನಲ್ಲಿ (ಜುಲೈ ಆವೃತ್ತಿಯ) ಪ್ರವೇಶಾತಿ ಪಡೆದಿರುವ ಸ್ನಾತಕ...