ಬೆಂಗಳೂರು: ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಆರ್. ಧ್ರುವನಾರಯಣ್ ಅವರ ನಿಧನಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತೀವ್ರ ಸಂತಾಪ ಸೂಚಿಸಿದ್ದಾರೆ. ದೇವರು ಇಷ್ಟೊಂದು ಕ್ರೂರಿ ಆಗಬಾರದಿತ್ತು. ದೇವರು ಇದ್ದಾನೋ ಇಲ್ಲವೋ ಅನ್ನುವಷ್ಟು ಅನುಮಾನವನ್ನು ಧ್ರುವನಾರಾಯಣರ ಸಾವು ತಂದಿದೆ. ಧ್ರುವ...
ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವನಾರಾಯಣ್ ಇನ್ನಿಲ್ಲ. ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವನಾರಾಯಣ್ (61)ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.ಕೊಳ್ಳೇಗಾಲ ವಿಧಾನ ಸಭಾ ಕ್ಷೇತ್ರದಿಂದ ಎರಡು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು.ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ನಂಜನಗೂಡು ಕ್ಷೇತ್ರದಿಂದ ಸ್ಪರ್ದಿಸಲು ತಯಾರಿ ನಡೆಸುತ್ತಿದ್ದರು.