ತಿರುವನಂತಪುರ: ಕೇರಳದ ಮೊದಲ ತೃತೀಯ ಲಿಂಗಿ ವಕೀಲರಾಗಿ ಪದ್ಮಾ ಲಕ್ಷ್ಮಿ ಆಯ್ಕೆಯಾಗಿದ್ದಾರೆ. ಕೇರಳ ರಾಜ್ಯದ ಬಾರ್ ಕೌನ್ಸಿಲ್‌ನೊಂದಿಗೆ ವಕೀಲರಾಗಿ ದಾಖಲಾದ ಬಳಿಕ ಈ ಸಾಧನೆ ಮಾಡಿದ ಮೊದಲಿಗರೆನಿಸಿಕೊಂಡರು. ನಿನ್ನೆ ನಡೆದ ಕಾರ್ಯಕ್ರಮವೊಂದರಲ್ಲಿ ಬಾರ್ ದಾಖಲಾತಿ ಪ್ರಮಾಣಪತ್ರವನ್ನು ಹಸ್ತಾಂತರಿಸಿದ...