ಮಂಡ್ಯ: ಹಳಿ ದಾಟುವಾಗ ರೈಲಿಗೆ ಸಿಲುಕಿ ಇಬ್ಬರು ಮಹಿಳೆಯರು ಮೃತ್ಯು. ಹಳಿ ದಾಟುವಾಗ ರೈಲಿಗೆ ಸಿಲುಕಿ ಇಬ್ಬರು ಮಹಿಳೆಯರು ದಾರುಣ ಸಾವಿಗೀಡಾಗಿರುವ ಘಟನೆ ಮಂಡ್ಯ ರೈಲು ನಿಲ್ದಾಣದಲ್ಲಿ ನಡೆದಿದೆ. ಮೈಸೂರಿನಿಂದ ಬೆಂಗಳೂರಿಗೆ ಮಾಲ್ಗುಡಿ ಎಕ್ಸ್ ಪ್ರೆಸ್ ಹೊರಟಿತ್ತು....