ಚಾಮರಾಜ: ಕುಟುಂಬಗಳಿಗೆ ಅವರ ಬಡಾವಣೆಯಲ್ಲಿ ಹಕ್ಕು ಪತ್ರ ವಿತರಣೆ. ಚಾಮರಾಜ ಕ್ಷೇತ್ರದ ವ್ಯಾಪ್ತಿಯ ವಾರ್ಡ್ ಸಂಖ್ಯೆ 18 ರ ಮಂಜುನಾಥಪುರ ಪ್ರದೇಶದಲ್ಲಿ ಕಳೆದ 30-40 ವರ್ಷಗಳಿಂದ ವಾಸವಾಗಿರುವ ಒಟ್ಟು 272 ನಿವಾಸಿಗಳು ಅವರ ಮನೆಗಳಿಗೆ ಯಾವುದೇ ದಾಖಲೆ...