ಬಿಜೆಪಿ ಸ್ಥಾಪನಾ ದಿನದ ಅಂಗವಾಗಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಂಡ-ಶಾಸಕ ಹೆಚ್.ಹಾಲಪ್ಪ. ಇಂದು ಶಾಸಕರಾದ ಹೆಚ್.ಹಾಲಪ್ಪ ನವರು ಬಿಜೆಪಿ ಸ್ಥಾಪನಾ ದಿನದ ಅಂಗವಾಗಿ, ಸಾಗರ ಬಿಜೆಪಿ ಕಾರ್ಯಾಲಯದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಂಡು, ಭಾರತ ಮಾತೆ, ಶ್ಯಾಮ ಪ್ರಸಾದ್ ಮುಖರ್ಜಿ...

ಗೋಪಾಲ ಕೃಷ್ಣ ಬೇಳೂರು ಅವರಿಗೆ ಠೇವಣಿ ಕಟ್ಟಲು ಹಣ ಕೊಟ್ಟ ಗ್ರಾಮಸ್ಥರು. ಹೆಬ್ಬೈಲು ಲೋಕಪ್ಪರವರ ಮನೆಯಲ್ಲಿ 2023ರ ಚುನಾವಣೆಯ ಕಾರ್ಯಕರ್ತರ ಸಭೆಯಲ್ಲಿ ಗೋಪಾಲಕೃಷ್ಣ ಬೇಳೂರು ಅಭಿಮಾನಿ ಬಳಗ ವಿಜಾಪುರ ಮತ್ತು ಮತ್ತಿಕೊಪ್ಪ ವತಿಯಿಂದ ಚುನಾವಣೆಗೆ ಸ್ಪರ್ಧಿಸಲು ಕಾಂಗ್ರೆಸ್...

ಹರತಾಳ ಹಾಲಪ್ಪ ಅವರಿಗೆ ಈ ಭಾರಿ ಬಿಜೆಪಿ ಟಿಕೆಟ್ ನೀಡದಂತೆ ಬಿಜೆಪಿ ಕಾರ್ಯಕರ್ತರು ಹಾಗೂ ಸಂಘ ಪರಿವಾರದ ಪ್ರಮುಖರು ಒತ್ತಾಯ. ಸಂಘ ಪರಿವಾರದ ಪ್ರಮುಖರು ಬಿಜೆಪಿ ಕೇಂದ್ರ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್. ಯಡಿಯೂರಪ್ಪ ಅವರಿಗೆ ದೂರುನೀಡಿದ್ದಾರೆ,...

ಬೆಂಗಳೂರು: ಬಿಜೆಪಿ ಶಾಸಕ ಮಾಡಾಳ್‌ ವಿರೂಪಾಕ್ಷಪ್ಪ ಬಂಧನ. ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಡಾಳ್‌ ವಿರೂಪಾಕ್ಷಪ್ಪ ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಂಡ ಕೆಲವೇ ಗಂಟೆಗಳಲ್ಲಿ ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿಗೆ ಬರುವಾಗ ತುಮಕೂರಿನ ಕ್ಯಾತಸಂದ್ರ ಟೋಲ್‌ ಬಳಿ ಪೊಲೀಸರು...

ಅಹಮದಾಬಾದ್: ರಾಹುಲ್ ಗಾಂಧಿ ಅನರ್ಹತೆ ಖಂಡಿಸಿ ಪ್ರತಿಭಟನೆ| ಗುಜರಾತಿನ 16 ಶಾಸಕರು ಅಮಾನತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯನ್ನು ಸಂಸದ ಸ್ಥಾನದಿಂದ ಅನರ್ಹಗೊಳಿಸಿರುವುದನ್ನು ಖಂಡಿಸಿ ಪ್ರತಿಭಟನೆ ನಡೆಸಿದ ಕಾರಣಕ್ಕಾಗಿ ಗುಜರಾತ್ ವಿಧಾನಸಭೆಯ ಸ್ಪೀಕರ್ ಸೋಮವಾರ 16 ಕಾಂಗ್ರೆಸ್...

ಮೈಸೂರು: ಮಾದರಿ ಕ್ಷೇತ್ರಕ್ಕೆ ಬುನಾದಿ ಹಾಕೋಣ : ರಾಮದಾಸ್. ಭಾರತದಲ್ಲಿಯೇ ಮೈಸೂರಿನ ಕೃಷ್ಣರಾಜ ವಿಧಾನಸಭಾ ಕ್ಷೇತ್ರವನ್ನು ಮಾದರಿಯಾಗಿಸುವ ನಿಟ್ಟಿನಲ್ಲಿ ಬುನಾದಿ ಹಾಕೋಣ ಎಂದು ಶಾಸಕ ಎಸ್.ಎ.ರಾಮದಾಸ್ ತಿಳಿಸಿದರು. ಕೃಷ್ಣರಾಜ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವಾರ್ಡ್ ನಂ 54ರ...

ಶಿವಮೊಗ್ಗ: ಶ್ರೀ ಕೆ.ಬಿ.ಅಶೋಕನಾಯ್ಕ ಕುಂಚೇನಹಳ್ಳಿ ಬಗರ್ ಹುಕ್ಕುಂ ಸಾಗುವಳಿದಾರರಿಗೆ ಪತ್ರಗಳ ವಿತರಣೆ ಮಾಡಿದರು. ದಿನಾಂಕ 24/03/2023 ಶುಕ್ರವಾರದಂದು ಶಿವಮೊಗ್ಗ ಗ್ರಾಮಾಂತರ ಮಾನ್ಯ ಶಾಸಕರಾದ ಶ್ರೀ ಕೆ.ಬಿ.ಅಶೋಕನಾಯ್ಕ ಕುಂಚೇನಹಳ್ಳಿ ಗ್ರಾಮದ ಶ್ರೀಸೇವಾಲಾಲ್ ಸಮುದಾಯ ಭವನದಲ್ಲಿ ಹೊಳಲೂರು, ಕುಂಚೇನಹಳ್ಳಿ, ಮೇಲಿನ...

ಚಾಮರಾಜನಗರ: ಶಾಸಕ ಎನ್. ಮಹೇಶ್ ಭಾವಚಿತ್ರ ಇರುವ ಪೋಸ್ಟರ್’ಗೆ ಸೆಗಣಿ ಬಳಿದ ವೀಡಿಯೋ ವೈರಲ್. ಕೊಳ್ಳೆಗಾಲ ಕ್ಷೇತ್ರದ ಶಾಸಕ ಎನ್. ಮಹೇಶ್ ಭಾವಚಿತ್ರ ಇರುವ ಪೋಸ್ಟರ್’ಗೆ ಸೆಗಣಿ ಬಳಿದು ಚಪ್ಪಲಿಯಿಂದ ಹೊಡೆಯುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಕುಂಸಿ ಜಿಲ್ಲಾ ಪಂಚಾಯತಿ ಸಿರಿಗೆರೆ, ಆಯನೂರು, ಕೋಹಳ್ಳಿ, ತಮ್ಮಡಿಹಳ್ಳಿ, ಮಂಡಘಟ್ಟ, ಗ್ರಾಮ ಪಂಚಾಯತಿ ವ್ಯಾಪ್ತಿಯ ಗ್ರಾಮಗಳಿಗೆ ಭೇಟಿ – ಶಾಸಕರಾದ ಕೆ.ಬಿ.ಅಶೋಕ ನಾಯ್ಕ ಶಿವಮೊಗ್ಗ ಗ್ರಾಮಾಂತರ ಶಾಸಕರಾದ ಕೆ.ಬಿ.ಅಶೋಕ ನಾಯ್ಕ ರವರ ತಮ್ಮ ಕ್ಷೇತ್ರದ ಪ್ರವಾಸವನ್ನು ಕುಂಸಿ...