ಆಸ್ತಿಗಾಗಿ ದೊಣ್ಣೆಯಿಂದ ಹೊಡೆದು ಸ್ವಂತ ಅಕ್ಕನನ್ನೇ ಕೊಂದ ತಮ್ಮ, ಮೂವರ ಬಂಧನ ದಾವಣಗೆರೆ: ಜಗತ್ತಿನಲ್ಲಿ ಜೀವಕ್ಕೆ ಬೆಲೆಯೇ ಇಲ್ಲದಂತಾಗಿದೆ. ಮಾನವೀಯತೆ ಎಂಬುವುದೇ ಮರೆಯಾಗಿದೆ. ರಕ್ತ ಸಂಬಂಧಿಗಳು, ಒಡ ಹುಟ್ಟಿದವರೇ ಕೊಲೆ ಮಾಡುವ ಹಂತಕ್ಕೆ ತಲುಪಿದ್ದಾರೆ. ಹಣ, ಆಸ್ತಿ,...