ನಾಳೆ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶ: ಪೂರ್ವಾಭಾವಿ ಸಭೆ ನಡೆಸಿದ ಜಿಲ್ಲಾಧಿಕಾರಿ ಮೈಸೂರು: ನಗರದಲ್ಲಿ ಮಾರ್ಚ್ 15 ರಂದು ಮಹಾರಾಜ ಕಾಲೇಜು ಮೈದಾನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆಯಲಿರುವ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶ ನಡೆಯಲ್ಲಿದೆ ಎಂದು...
ಮೈಸೂರು ದಸರಾದಲ್ಲಿ 8 ಬಾರಿ ಚಿನ್ನದ ಅಂಬಾರಿ ಹೊತ್ತಿದ್ದ ಅರ್ಜುನ ಸಾವನ್ನಪ್ಪಿದ್ದಾನೆ ಒಂಟಿ ಸಲಗದ ದಾಳಿಗೆ ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾದಲ್ಲಿ 8 ಬಾರಿ ಚಿನ್ನದ ಅಂಬಾರಿ ಹೊತ್ತಿದ್ದ ಅರ್ಜುನ ಸಾವನ್ನಪ್ಪಿದ್ದಾನೆ.ಮೈಸೂರು ಜಿಲ್ಲೆಯ ಹೆಚ್.ಡಿ ಕೋಟೆ ತಾಲೂಕಿನ...
ಮರಳೂರು ಸರಕಾರಿ ಶಾಲೆ ವಿದ್ಯಾರ್ಥಿಗಳಿಗೆ ಬರವಣಿಗೆ ಪುಸ್ತಕ ವಿತರಣೆ.ಮೈಸೂರು: ಜಿಲ್ಲೆಯ ನಂಜನಗೂಡು ತಾಲ್ಲೂಕಿನ ಮರಳೂರು (ಗೊದ್ದನಪುರ) ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಬರವಣಿಗೆ ಪುಸ್ತಕಗಳನ್ನು (ನೋಟ್ ಪುಸ್ತಕ) ಶನಿವಾರ ವಿತರಿಸಲಾಯಿತು. ನಾಡು-ನುಡಿಗಾಗಿ ಅನೇಕ ವರ್ಷಗಳಿಂದ...
ಮೈಸೂರು: ಜಿಲ್ಲಾಧಿಕಾರಿಗಳಿಂದ ವಿಧಾನ ಸಭಾ ಮಸ್ಟರಿಂಗ್ ಕೇಂದ್ರಕ್ಕೆ ಭೇಟಿ ಪರಿಶೀಲನೆ. ವಿಧಾನಸಭೆ ಸಾರ್ವತ್ರಿಕ ಚುನಾವಣೆ ನಾಳೆ ನಡೆಯಲಿರುವ ಹಿನ್ನೆಲೆಯಲ್ಲಿ ಮೈಸೂರು ಜಿಲ್ಲೆಯ 11 ಕ್ಷೇತ್ರಗಳಲ್ಲಿ ಮತದಾನಕ್ಕೆ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ. ಮತಗಟ್ಟೆ ಅಧಿಕಾರಿಗಳು ಮತ್ತು ಮೈಕ್ರೋ ಅಬ್ಸರ್ವ್...
ಮೈಸೂರು: ನೇಣಿಗೆ ಶರಣಾದ ಘಟನೆ ಮೈಸೂರು ಜಿಲ್ಲೆ ಸಾಲಿಗ್ರಾಮದ ಮಲುಗನಹಳ್ಳಿ ಗ್ರಾಮದಲ್ಲಿ ನಡೆದಿದೆ. ನೇಣಿಗೆ ಶರಣಾದ ಘಟನೆ ಮೈಸೂರು ಜಿಲ್ಲೆ ಸಾಲಿಗ್ರಾಮದ ಮಲುಗನಹಳ್ಳಿ ಗ್ರಾಮದಲ್ಲಿ ನಡೆದಿದೆ.ದೀಪಿಕಾ(21) ಮೃತ ದುರ್ದೈವಿ.ವರದಕ್ಷಿಣೆ ಕಿರುಕುಳ ಆರೋಪದ ಹಿನ್ನಲೆ ಗಂಡ ನಾಗರಾಜ್,ಮಾವ ತಮ್ಮಯ್ಯ,ಅತ್ತೆ...
ನಂಜನಗೂಡು ತಾಲ್ಲೂಕಿನ ಎಲಚಿಗೆರೆ ಬೋರೆ ಗ್ರಾಮದಲ್ಲಿ ನಡೆಯಲಿದೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಚುನಾವಣಾ ಕೊನೆಯ ಪ್ರಚಾರ ಮೇ7 ಮೈಸೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಕರ್ನಾಟಕ ವಿಧಾನಸಭಾ ಚುನಾವಣೆಯ ಕೊನೆಯ ಚುನಾವಣಾ ಪ್ರಚಾರ ಮೇ 7...
ಮೈಸೂರು: ಕನ್ನಡ ಚಳವಳಿಗೆ ರಾಜ್ ಸ್ಫೂರ್ತಿಯ ಸೆಲೆ-ಆರ್ ರಘು ಕೌಟಿಲ್ಯ. ರಾಜ್ ಜನ್ಮದಿನ ಅಂಗವಾಗಿ ಕನ್ನಡ ಅಭಿಮಾನದ ದಿನಾಚರಣೆ. ನಗರದ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನ ಮುಂಭಾಗದಲ್ಲಿರುವ ಡಾಕ್ಟರ್ ರಾಜಕುಮಾರ್ ಉದ್ಯಾನವನದಲ್ಲಿರುವ ವಿಶ್ವ ಮಾನವ ಡಾಕ್ಟರ್ ರಾಜಕುಮಾರ್...
ಮೈಸೂರು: ಹೊಸ ಮುಖಗಳಿಗೆ ಮನ್ನಣೆ ನೀಡಿ ಅಭ್ಯರ್ಥಿಗಳನ್ನಾಗಿ ಕಣಕ್ಕೆ ಇಳಿಸಿ. ಕರ್ನಾಟಕ ರಾಜ್ಯದ ಮುಂದಿನ 40-50 ವರ್ಷ ಗಳ ಅಭಿವೃದ್ಧಿ ದೃಷ್ಟಿಯಿಂದ ಬಿಜೆಪಿ ಈ ಬಾರಿಯ ಚುನಾವಣೆಯಲ್ಲಿ ಹೊಸ ಮುಖಗಳಿಗೆ ಮನ್ನಣೆ ನೀಡಿ ಅಭ್ಯರ್ಥಿಗಳನ್ನಾಗಿ ಕಣಕ್ಕೆ ಇಳಿಸಿದೆ...
ಬಿ.ವೈ.ವಿಜಯೇಂದ್ರರವರನ್ನು ಮೈಸೂರು ನಗರ ಬಿಜೆಪಿ ಮಾಧ್ಯಮ ವಿಭಾಗದಿಂದ ಸನ್ಮಾನಿಸಲಾಯಿತು. ಇಂದು ಮೈಸೂರಿನ ಬಿಜೆಪಿ ಮಾಧ್ಯಮ ಕೇಂದ್ರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಪಾಲ್ಗೊಳ್ಳಲು ಆಗಮಿಸಿದ್ದ ರಾಜ್ಯ ಉಪಾಧ್ಯಕ್ಷರು ಹಾಗೂ ಯುವ ನಾಯಕರು ಆದ ಬಿ.ವೈ.ವಿಜಯೇಂದ್ರರವರನ್ನು ಮೈಸೂರು ನಗರ ಬಿಜೆಪಿ ಮಾಧ್ಯಮ ವಿಭಾಗದಿಂದ...
ಮೈಸೂರು: ಹುಣಸೂರು ಬಿಜೆಪಿಯಲ್ಲಿ ಭಿನ್ನಮತ ಸ್ಪೋಟ. ಬಿಜೆಪಿ ಟಿಕೆಟ್ ಕೈತಪ್ಪಿದ್ದರಿಂದ ಕೈ ಹಿಡಿದ ಬಿಜೆಪಿ ಮುಖಂಡ. ಹುಣಸೂರಿನ ಬಿಜೆಪಿ ಮುಖಂಡ ಅಣ್ಣಯ್ಯನಾಯಕ ಕೈ ಪಾಲು. ಮಾಜಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ಸೇರಿದ ಮುಖಂಡ. ಹುಣಸೂರು ತಾಲ್ಲೂಕಿನಲ್ಲಿ...