ನವದೆಹಲಿ : ರಾಷ್ಟ್ರೀಯ ಬಾಲ ಪುರಸ್ಕಾರ ಪುರಸ್ಕೃತ ಮಕ್ಕಳೊಂದಿಗೆ ಇಂದು ಮೋದಿ ಸಂವಾದ. ಪ್ರಧಾನಿ ನರೇಂದ್ರ ಮೋದಿ ಅವರು ಈ ವರ್ಷದ ಪ್ರಧಾನ ಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪುರಸ್ಕೃತ ಮಕ್ಕಳೊಂದಿಗೆ ಇಂದು ನವದೆಹಲಿಯಲ್ಲಿ ಸಂವಾದ ನಡೆಸಲಿದ್ದಾರೆ....
ಕಲಬುರಗಿ : ಇಂದು ಕರುನಾಡಿಗೆ ಪ್ರಧಾನಿ ಮೋದಿ: ಭವ್ಯ ಸ್ವಾಗತಕ್ಕೆ ಸಜ್ಜಾದ ಕಲಬುರಗಿ. ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ರಾಜ್ಯಕ್ಕೆ ಆಗಮಿಸುತ್ತಿದ್ದು, ಉತ್ತರ ಕರ್ನಾಟಕದ ಕಲಬುರಗಿ ಜಿಲ್ಲೆ ಪ್ರಧಾನಿಯನ್ನು ಸ್ವಾಗತಿಸಲು ಸಜ್ಜಾಗಿದೆ. ಕೇಂದ್ರ ಜಲಜೀವನ್ ಮಿಶನ್ ಮೂಲಕ...
ಪ್ರಧಾನಿ ಮೋದಿಯವರನ್ನು ಟೀಕಿಸಿದ ವಿಧಾನಸಭೆ ವಿಪಕ್ಷನಾಯಕ ಸಿದ್ದರಾಮಯ್ಯ. ರಾಜ್ಯ ವಿಧಾನಸಭಾ ಚುನಾವಣೆ ಹತ್ತಿರ ಬಂದಿರುವ ಕಾರಣದಿಂದ ಪ್ರಧಾನಿ ಮೋದಿಯವರಿಗೆ ಸಂಪ್ರದಾಯದಂತೆ ಕರ್ನಾಟಕ ನೆನಪಾಗಿದೆ. ಹೀಗಾಗಿ ಮೇಲಿಂದ ಮೇಲೆ ರಾಜ್ಯಕ್ಕೆ ಸೈಕಲ್ ತುಳಿಯುತ್ತಿದ್ದಾರೆ ಎಂದು ವಿಧಾನಸಭೆ ವಿಪಕ್ಷ ನಾಯಕ...
ನವದೆಹಲಿ : ನವದೆಹಲಿಯಲ್ಲಿ ಪ್ರಧಾನಿ ಮೋದಿ ರೋಡ್ ಶೋಗೆ ಕ್ಷಣಗಣನೆ. ನವದೆಹಲಿಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಮೆಗಾ ರೋಡ್ ಶೋಗೆ ಕ್ಷಣಗಣನೆ ಆರಂಭವಾಗಿದೆ. ಒಟ್ಟು 50 ಕಿ.ಮೀ ರೋಡ್ ಶೋ ಇಂದು ನಡೆಯಲಿದ್ದು, ಸುಮಾರು 5 ಗಂಟೆಗಳ...
ವಂದೇ ಮಾತರಂ ಎಕ್ಸ್ ಪ್ರೆಸ್ ರೈಲು ಉದ್ಘಾಟನೆ : ಪ್ರಧಾನಿ ಮೋದಿ. ಪ್ರಧಾನ ಮಂತ್ರಿ ನರೇಂದ್ರ ಮೋದಿ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಯೋಜನೆಯನ್ನು ಇಂದು ಉದ್ಘಾಟಿಸಲಿದ್ದಾರೆ. ಗಾಂಧಿನಗರದಿಂದ-ಮುಂಬೈ ಸೆಂಟ್ರಲ್ ತನಕ ಸಂಚಲಿಸಲಿರುವ ವಂದೇ ಭಾರತ್...
ಟೋಕಿಯೋ: ಜಪಾನ್ ಗೆ ಬೇಟಿ ನೀಟಿದ ಪ್ರಧಾನಿ ಮೋದಿ. ಜಪಾನ್ ಪ್ರವಾಸದಲ್ಲಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ಇಂದು ಜಪಾನ್ ಪ್ರಧಾನಿ ಫ್ಯೂಮಿಯೊ ಕಿಶಿದಾ ರನ್ನು ಟೋಕಿಯೋದಲ್ಲಿ ಭೇಟಿಯಾದರು. ನಂತರ ದ್ವಿಪಕ್ಷೀಯ ಸಭೆ ನೆಡೆಯಿತು. ಮಾಜಿ ಪ್ರಧಾನಿ ಶಿಂಜೋ...
ಕೊಚ್ಚಿ: I N S ವಿಕ್ರಾಂತ್ ಅನ್ನು ಇಂದು ಕೊಚ್ಚಿನ್ ಶಿಪ್ ಯಾರ್ಡ್ ನಲ್ಲಿ ಕಾರ್ಯರಂಭಗೊಳಿಸಿದ ಪ್ರಧಾನಿ ಮೋದಿ. ಭಾರತದ ಮೊದಲ ಸ್ವದೇಶಿ ವಿಮಾನ ವಾಹಕ ನೌಕೆ ಐ ಎನ್ ಎಸ್ ವಿಕ್ರಾಂತ ಅನ್ನು ಇಂದು ಕೊಚಿನ್...
ಬೆಂಗಳೂರು: ಸಿಎಂ ಹಾಗೂ ಮಾಜಿ ಸಿಎಂ ಒಂದೇ ಕಾರಿನಲ್ಲಿ ಎಚ್ಎಎಲ್ ಏರ್ ಪೋರ್ಟ್ ಕಡೆ. ರಾಜ್ಯಕ್ಕೆ ಆಗಮಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರನ್ನು ಸ್ವಾಗತಿಸಲು ಸಿಎಂ ಹಾಗೂ ಮಾಜಿ ಸಿಎಂ ಒಂದೇ ಕಾರಿನಲ್ಲಿ ಹೆಚ್ಎಎಲ್ ಏರ್ಪೋರ್ಟಿಗೆ ಹೊರಟಿದ್ದು...
“ನರೇಂದ್ರ ಮೋದಿ”: ಕೆಂಪುಕೋಟೆಯಲ್ಲಿ ಭಾಷಣದ ನಂತರ ಮಕ್ಕಳೊಂದಿಗೆ ಸಂವಾದ ನಡೆಸಿದರು . ಸ್ವತಂತ್ರದ ಅಮೃತ ಮಹೋತ್ಸವದ ಸಂದರ್ಭದಲ್ಲಿ ಐತಿಹಾಸಿಕ ಕೆಂಪು ಕೋಟೆಯಿಂದ ದೇಶವನ್ನು ನಿರ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ ಅವರು ತಮ್ಮ ಭಾಷಣದ ನಂತರ ಸ್ಥಳದಲ್ಲಿದ್ದ ಮಕ್ಕಳೊಂದಿಗೆ...