ಪಿ.ಎಂ.ಕಿಸಾನ್ ನೊಂದಾಯಿತ ರೈತರು ಇ-ಕೆವೈಸಿ ಮಾಡಿಸುವ ಕುರಿತು. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ (PM-KISAN) ಯೋಜನೆಯಡಿ ರೈತರ ಆದಾಯ ವೃದ್ಧಿಸಲು ಜಿಲ್ಲೆಯ ಎಲ್ಲಾ ರೈತ ಕುಟುಂಬಗಳಿಗೆ ಪ್ರತಿ ವರ್ಷ ರೂ 6 ಸಾವಿರಗಳನ್ನು ಒಟ್ಟು 3...