ಸಾಗರ : ಪರಿಣಿತಿ ಕಲಾಕೇಂದ್ರದ 8ನೇ ವರ್ಷದ ಸಂಭ್ರಮ. 8ನೇ ವರ್ಷದ ಪರಿಣಿತಿ ರಾಷ್ಟ್ರೀಯ ನೃತ್ಯ ಸಂಗೀತೋತ್ಸವ 2023 ಕಾರ್ಯಕ್ರಮ ಜನವರಿ 21 ಹಾಗೂ 22ರ ಸಂಜೆ 5ಕ್ಕೆ ಪರಿಣಿತಿ ಕಲಾಕೇಂದ್ರದ 8ನೇ ವರ್ಷದ ಸಂಭ್ರಮದ ಪ್ರಯುಕ್ತ...