ಬೆಂಗಳೂರು: ”ಫಲಪುಷ್ಪ ಪ್ರದರ್ಶನ” ಉದ್ಘಾಟನೆ – ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತೋಟಗಾರಿಕೆ ಇಲಾಖೆ ಮತ್ತು ಮೈಸೂರು ಉದ್ಯಾನಕಲಾ ಸಂಘದ ವತಿಯಿಂದ ಲಾಲ್‍ಬಾಗ್ ಗಾಜಿನ ಮನೆಯಲ್ಲಿ ಆಯೋಜಿಸಿರುವ 75ನೇ ಸ್ವಾತಂತ್ರ್ಯದ ಅಮೃತ ಮಹೋತ್ಸವ ವಿಶೇಷ...