ಹವಾಮಾನ ವರದಿ. ಮುಂದಿನ ಎರಡು ದಿನಗಳ ಕಾಲ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ. ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಸಣ್ಣಗೆ ಮಳೆಯಾಗಲಿದ್ದು ,ಕರಾವಳಿ ಮತ್ತು ಉತ್ತರ...