ಬೆಂಗಳೂರು: ನನಗೆ ರಾಜ್ಯ ರಾಜಕಾರಣದಲ್ಲಿ ಆಸಕ್ತಿಯಿಲ್ಲ. ನಾನು ಚುನಾವಣೆಗೆ ಸ್ಪರ್ಧೆ ಮಾಡುವ ಆಸಕ್ತಿಯನ್ನೂ ಹೊಂದಿಲ್ಲ ಎಂದು ಸಂಸದ ಡಿ.ಕೆ.ಸುರೇಶ್ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನಗೂ ಬೇರೆ ಬೇರೆ ಕ್ಷೇತ್ರಗಳಿಂದ ಚುನಾವಣೆ...