ದೆಹಲಿ : 74ನೇ ಗಣರಾಜ್ಯೋತ್ಸವ ಸಂಭ್ರಮ: ಪಥಸಂಚಲನಕ್ಕೆ ಕರ್ತವ್ಯಪಥ ಸಜ್ಜು, 74ನೇ ಗಣರಾಜೋತ್ಸವ ಪರೇಡ್‍ಗೆ ದೆಹಲಿಯ ಕರ್ತವ್ಯ ಪಥ್ ಸಿದ್ಧವಾಗಿದ್ದು, ಈ ಬಾರಿಯ ಗಣರಾಜ್ಯೋತ್ಸಕ್ಕೆ ಈಜಿಪ್ಟ್ ಅಧ್ಯಕ್ಷರು ವಿಶೇಷ ಅತಿಥಿಯಾಗಿ ಭಾಗಿಯಾಗುತ್ತಿದ್ದಾರೆ. ಪರೇಡ್‌ಗೆ 65,000 ಮಂದಿ ಸಾಕ್ಷಿಯಾಗುವ...

ಮೈಸೂರು : ಮೈಸೂರು ವಿಭಾಗದ ವತಿಯಿಂದ 74 ನೆಯ ಗಣರಾಜ್ಯೋತ್ಸವವನ್ನು ಮೈಸೂರಿನ ರೈಲ್ವೆ ಕ್ರೀಡಾ ಮೈದಾನದಲ್ಲಿ ಆಚರಿಸಲಾಯಿತು. ಮೈಸೂರು ವಿಭಾಗದ ವತಿಯಿಂದ 74 ನೆಯ ಗಣರಾಜ್ಯೋತ್ಸವವನ್ನು ಮೈಸೂರಿನ ರೈಲ್ವೆ ಕ್ರೀಡಾ ಮೈದಾನದಲ್ಲಿ ರೈಲ್ವೆ ಅಧಿಕಾರಿಗಳು, ಸಿಬ್ಬಂದಿಗಳು ಹಾಗೂ...

ಮೈಸೂರು : ದಿನಾಂಕ 26.01.2023 ರಂದು 74ನೇ ಗಣರಾಜ್ಯೋತ್ಸವದ ಸಂದರ್ಭದಲ್ಲಿ ಕರ್ನಾಟಕ ಸರ್ಕಾರದ ಸಹಕಾರ ಸಚಿವರು ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಎಸ್. ಟಿ. ಸೋಮಶೇಖರ್ ಅವರು ನೀಡಿದ ಸಂದೇಶ. ಜಿಲ್ಲೆಯ ಎಲ್ಲಾ ಸಮಸ್ತ...

ಇಂದು ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ರಾಷ್ಟ್ರಪತಿ ಮುರ್ಮು. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇಂದು 74 ನೇ ಗಣರಾಜ್ಯೋತ್ಸವದ ಮುನ್ನಾ ದಿನದಂದು ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಇದು ಮುರ್ಮು ಅವರ ಮೊದಲ ಗಣರಾಜ್ಯೋತ್ಸವ ಭಾಷಣವಾಗಿದೆ. ಇಂದು ಸಂಜೆ 7ಕ್ಕೆ...