ಸಾಗರ: ರೈತ ನಾಯಕರು, ಮಾಜಿ ಮುಖ್ಯಮಂತ್ರಿ, ದಿಟ್ಟ ಧೀಮಂತ ನಾಯಕರು ಸನ್ಮಾನ್ಯ ಶ್ರೀ ಬಿ. ಎಸ್. ಯಡಿಯೂರಪ್ಪ ರವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು – ಸಿಸಿಲ್ ಸೋಮನ್. ಛಲ, ಸಂಕಲ್ಪ ಶಕ್ತಿ ಮತ್ತು ಹೋರಾಟದ ಮೂಲಕವೇ ಸಾರ್ವಜನಿಕ...