ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಹುಟ್ಟೂರಿನಲ್ಲಿ ಬುಧವಾರ 11.50ರಲ್ಲಿ ಮತದಾನ ಮಾಡಿದರು ಮೈಸೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಹುಟ್ಟೂರಿನಲ್ಲಿ ಬುಧವಾರ 11.50ರಲ್ಲಿ ಮತದಾನ ಮಾಡಿದರು.ಕ್ಷೇತ್ರದ ಬೂತ್ ಸಂಖ್ಯೆ 86 , ಸೀರಿಯಲ್ ನಂ.351 ಸಿದ್ದರಾಮಯ್ಯ ತಮ್ಮ...
ಬೆಂಗಳೂರು: ಬಿಜೆಪಿಯೊಳಗೆ ಲಿಂಗಾಯತ ನಾಯಕರನ್ನು ಮುಗಿಸುವ ಸಂಚು-ಸಿದ್ದರಾಮಯ್ಯ. ರಾಜ್ಯ ಬಿಜೆಪಿಯಲ್ಲಿರುವ ಲಿಂಗಾಯತ ಸಮುದಾಯದ ನಾಯಕರನ್ನು ನೋಡಿದಾಗ ‘ ಹಾವಿನ ಹೆಡೆಯ ಮೇಲಿನ ಕಪ್ಪೆ ಹಾರುವ ನೊಣಕ್ಕೆ ಆಶಿಸಿದಂತೆ… ಎಂಬ ಬಸವಣ್ಣನವರ ವಚನ ನೆನಪಾಗುತ್ತಿದೆ. ರಾಜಕೀಯವಾಗಿ ತಮ್ಮನ್ನು ಮುಗಿಸಲು...
ಗದಗ: 101 ಕೆಜಿ ತೂಕದ ಜೋಳದ ಚೀಲ ಹೊತ್ತು ‘ದೀಡು ನಮಸ್ಕಾರ’ ತಮ್ಮ ನಾಯಕರ ಮೇಲಿನ ಅತೀವ ಪ್ರೀತಿ ವಿಶ್ವಾಸದಿಂದ ಅಭಿಮಾನಿಗಳು ಹಲವು ರೀತಿಯ ಹರಕೆ, ಪೂಜೆ ಪುನಸ್ಕಾರ ಮಾಡುವುದು ಸಹಜ. ಆದರೆ ಇಲ್ಲೊಬ್ಬ ಸಿದ್ದರಾಮಯ್ಯ ಅಭಿಮಾನಿ...
ಮೈಸೂರು ಜಿಲ್ಲೆಯ ವರುಣಾ ವಿಧಾನಸಭೆ ಕ್ಷೇತ್ರದಲ್ಲಿ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ. ಮೈಸೂರು ಜಿಲ್ಲೆಯ ವರುಣಾ ವಿಧಾನಸಭೆ ಕ್ಷೇತ್ರದ ಬಿಳುಗಲಿ ಗ್ರಾಮದಲ್ಲಿ ಇಂದು ಡಾ.ಬಿ.ಆರ್. ಅಂಬೇಡ್ಕರ್ ಅವರ ಪುತ್ಥಳಿಯನ್ನು ವಿಧಾನಸಭೆ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು...
ಬೆಂಗಳೂರು: ಹೈಕಮಾಂಡ್‌ನ ಸೂಚನೆಯಂತೆ ಕೋಲಾರದಲ್ಲಿ ಸ್ಪರ್ಧಿಸುವುದನ್ನು ಕೈಬಿಟ್ಟಿದ್ದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ವರುಣಾ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ. ಕಾಂಗ್ರೆಸ್ನ ಅಭ್ಯರ್ಥಿಗಳ ಮೊದಲ ಲಿಸ್ಟ್ ಬಿಡುಗಡೆ ಆಗಿದ್ದು ಸಿದ್ದರಾಮಯ್ಯಗೆ. ವರುಣಾದಿಂದಲೇ ಟಿಕೆಟ್ ಅನೌನ್ಸ್ ಆಗಿದೆ. ಆದ್ರೆ, ಸಿದ್ದರಾಮಯ್ಯ ಈ...
ಅನ್ಯಾಯದ ವಿರುದ್ಧ ನ್ಯಾಯಾಲಯ ಮತ್ತು ಬೀದಿಗಳಲ್ಲಿ ಹೋರಾಟ ಮಾಡುತ್ತೇವೆ: ಸಿದ್ದರಾಮಯ್ಯ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರನ್ನು ಲೋಕಸಭಾ ಸದಸ್ಯತ್ವದಿಂದ ಅನರ್ಹಗೊಳಿಸಿದ ವಿಚಾರವಾಗಿ ವಿಪಾಕ್ಷ ನಾಯಕ ಸಿದ್ದರಾಮಯ್ಯ ಪತ್ರಿಕಾ ಹೇಳಿಕೆ ನೀಡಿದ್ದು, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಯವರು...
ಇಂದು ಬೆಳಗ್ಗೆ ನಿಧನರಾದ ಮಾಜಿ ಸಚಿವ ಅಂಜನಮೂರ್ತಿ ಅವರ ನಿವಾಸಕ್ಕೆ ಸಿದ್ದರಾಮಯ್ಯ ಅವರು ಭೇಟಿ ನೀಡಿ ಅಂತಿಮ ನಮನ ಸಲ್ಲಿಸಿ ಕುಟುಂಬದವರಿಗೆ ಸಾಂತ್ವನ ಹೇಳಿದರು. -ವರದಿ: ನಂದಿನಿ ಮೈಸೂರು. ಕೇವಲ ಐದು ತಿಂಗಳ ಕಾಲವಾದಿಗಳಲ್ಲಿ ಮನೆ ನಿರ್ಮಾಣ...
ಬಿಜೆಪಿ ಮಾಡುತ್ತಿರುವುದು ಭ್ರಷ್ಟಾಚಾರದ ಸಂಕಲ್ಪದ ಯಾತ್ರೆ ಮತ್ತು ಗುಜರಾತಿನ ಅಂಬಾನಿ ಅದಾನಿಗಳಿಗೆ ರಾಜ್ಯವನ್ನು ಅಡವಿಡಲು ನಡೆಸುತ್ತಿರುವ ಸಂಚಿನ ಯಾತ್ರೆ. ಪ್ರೀತಿಯ ನಾಡಪ್ರೇಮಿಗಳೆ, ಬಿಜೆಪಿಯು ರಾಜ್ಯದಲ್ಲಿ ವಿಜಯ ಸಂಕಲ್ಪ ಯಾತ್ರೆಯನ್ನು ನಡೆಸುತ್ತಿದೆ. ಯಾತ್ರೆ ನಡೆಸುವುದಕ್ಕೆ ನಮ್ಮ ಅಭ್ಯಂತರವೇನೂ ಇಲ್ಲ....
ವಿಪಕ್ಷ ನಾಯಕರಾದ ಸಿದ್ದರಾಮಯ್ಯ ಅವರು ಇಂದು ತಮ್ಮ ನಿವಾಸದಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು, ಈ ಸಂದರ್ಭದಲ್ಲಿ ಅವರು ಹೇಳಿದ್ದಿಷ್ಟು: ಬಸವರಾಜ ಬೊಮ್ಮಾಯಿ ಅವರು ಜವಾಬ್ದಾರಿಯುತ ಮುಖ್ಯಮಂತ್ರಿ ಹುದ್ದೆಯಲ್ಲಿದ್ದುಕೊಂಡು ಹಿಂದಿನ ಕಾಂಗ್ರೆಸ್ ಸರ್ಕಾರ ತನ್ನ ಮೇಲಿನ ಭ್ರಷ್ಟಾಚಾರದ ಆರೋಪಗಳನ್ನು...
ಬಾಗಲಕೋಟೆ: ಬಾಗಲಕೋಟೆ ಜಿಲ್ಲೆಯ ಹುನಗುಂದದಲ್ಲಿ ನಡೆದ ಪ್ರಜಾಧ್ವನಿ ಯಾತ್ರೆಯ ಬೃಹತ್ ಸಾರ್ವಜನಿಕ ಸಮಾವೇಶದಲ್ಲಿ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರ ಮಾತುಗಳು: ನಾನು ಮತ್ತು ಡಿ.ಕೆ ಶಿವಕುಮಾರ್ ಅವರು ಸಹಿಮಾಡಿರುವ ಗ್ಯಾರೆಂಟಿ ಕಾರ್ಡ್ ಅನ್ನು ಸಾಂಕೇತಿಕವಾಗಿ ಇಲ್ಲಿ...