ದೆಹಲಿಯಲ್ಲಿ ಕೂತು ರಾಜ್ಯಗಳನ್ನು ಆಳಲು ಇದು ರಾಜಪ್ರಭುತ್ವ ಅಲ್ಲ, ಪ್ರಜಾಪ್ರಭುತ್ವ-ಸಿದ್ದರಾಮಯ್ಯ. ಕರ್ನಾಟಕವನ್ನು ನರೇಂದ್ರ ಮೋದಿ ಅವರ ಕೈಗೆ ಕೊಡುವ ಚುನಾವಣೆಯಿದು ಎಂಬ ಅಮಿತ್ ಶಾ ಅವರ ಹೇಳಿಕೆ ಕುರಿತಾಗಿ ವಿಪಕ್ಷ ನಾಯಕರಾದ ಸಿದ್ದರಾಮಯ್ಯ ಅವರ ಪತ್ರಿಕಾ ಹೇಳಿಕೆ....

ಸಿದ್ದರಾಮೇಶ್ವರ ದೇವಾಲಯಕ್ಕೆ ಭೇಟಿ ನೀಡಿದ ಸಿದ್ದರಾಮಯ್ಯ. ವರುಣಾ ವಿಧಾನಸಭೆ ಕ್ಷೇತ್ರಕ್ಕೆ ನಾಮಪತ್ರ ಸಲ್ಲಿಸುವ ಮುನ್ನ ಸಿದ್ದರಾಮಯ್ಯ ಅವರು ಸ್ವಗ್ರಾಮ ಸಿದ್ದರಾಮನ ಹುಂಡಿಯ ಸಿದ್ದರಾಮೇಶ್ವರ ದೇವಾಲಯ ಹಾಗೂ ಶ್ರೀರಾಮ ಮಂದಿರಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. ಕೇವಲ ಐದು...

ರಾಜ್ಯ ಸರ್ಕಾರದ ಪರಿಶಿಷ್ಟ ವಿರೋಧಿ ನೀತಿಯಲ್ಲಿ ಕೆಪಿಸಿಸಿ ಬೆಂಗಳೂರಿನಲ್ಲಿ ಪ್ರತಿಭಟನೆ. ರಾಜ್ಯ ಸರಕಾರದ ಪರಿಶಿಷ್ಟ ವಿರೋಧಿ ನೀತಿ ಖಂಡಿಸಿ ಕೆಪಿಸಿಸಿ ಬೆಂಗಳೂರಿನಲ್ಲಿ ಇಂದು ನಡೆಸಿದ ಪ್ರತಿಭಟನೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ...

ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಪತ್ರಿಕಾ ಹೇಳಿಕೆ. ಬಿಜೆಪಿ ಸರ್ಕಾರ ಉದ್ಯೋಗ ಸೃಷ್ಟಿಸುವುದರ ಬದಲಿಗೆ ನಿರುದ್ಯೋಗವನ್ನು ಸೃಷ್ಟಿಸಿದೆ. ಜಾಹಿರಾತುಗಳ ಮೂಲಕ ಸುಳ್ಳು ಪ್ರಕಟಣೆಗಳನ್ನು ನಿರುದ್ಯೋಗಿ ಯುವಜನರಿಗೆ ಅವಮಾನ ಮಾಡಿದೆ. ರಾಜ್ಯ ಮತ್ತು ಕೇಂದ್ರದಲ್ಲಿ ಆಡಳಿತ ನಡೆಸುತ್ತಿರುವ...