ಹುಣಸೂರು: ವಿಧಾನಸಭಾ ಚುನಾವಣೆ ಸಂಬಂಧ ಇಂದು ಸ್ವೀಪ್ ಜಾಗೃತಿ ಕಾರ್ಯಕ್ರಮ. ಹುಣಸೂರಲ್ಲಿ ನಡೆದ ಕಾರ್ಯಕ್ರಮದ ಅಂಗವಾಗಿ ತಾಲ್ಲೂಕು ಪಂಚಾಯಿತಿ ಹಾಗೂ ತಾಲ್ಲೂಕು ಸ್ವೀಪ್ ಸಮಿತಿ ವತಿಯಿಂದ ಕ್ಯಾಂಡಲ್ ಲೈಟ್ ಜಾಥಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ತಾಲ್ಲೂಕು ಪಂಚಾಯಿತಿಯಿಂದ ಸಂವಿಧಾನ...