ಮಂಡ್ಯ: ಹಳಿ ದಾಟುವಾಗ ರೈಲಿಗೆ ಸಿಲುಕಿ ಇಬ್ಬರು ಮಹಿಳೆಯರು ಮೃತ್ಯು.
ಹಳಿ ದಾಟುವಾಗ ರೈಲಿಗೆ ಸಿಲುಕಿ ಇಬ್ಬರು ಮಹಿಳೆಯರು ದಾರುಣ ಸಾವಿಗೀಡಾಗಿರುವ ಘಟನೆ ಮಂಡ್ಯ ರೈಲು ನಿಲ್ದಾಣದಲ್ಲಿ ನಡೆದಿದೆ. ಮೈಸೂರಿನಿಂದ ಬೆಂಗಳೂರಿಗೆ ಮಾಲ್ಗುಡಿ ಎಕ್ಸ್ ಪ್ರೆಸ್ ಹೊರಟಿತ್ತು. ಮಂಡ್ಯದಲ್ಲಿ ಇಳಿದುಕೊಂಡು ರೈಲು ಹಳಿ ದಾಟುತ್ತಿದ್ದಾಗ ರೈಲಿಗೆ ಸಿಲುಕಿ ಮೃತಪಟ್ಟಿದ್ದಾರೆ.
ರೈಲ್ವೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ವರದಿ: ನಂದಿನಿ ಮೈಸೂರು
ಗುಣಮಟ್ಟದ ಕಟ್ಟಡ ನಿರ್ಮಾಣ ಹಾಗೂ ಕಟ್ಟಡ ಸಾಮಗ್ರಿ ಗಳಿಗಾಗಿ ಸಂಪರ್ಕಿಸಿ :- ಎಸ್ ಪಿ ಎಸ್ ಟ್ರೇಡಿಂಗ್ Mob: 9880432555.